ಕೊರೊನಾ ಭೀತಿ ಹಿನ್ನೆಲೆ ಪೂರ್ವ ಪ್ರಾಥಮಿಕ ಶಾಲೆಗಳಿಗೆ ರಜಾ ಘೋಷಿಸಿದ ಸರ್ಕಾರ
Team Udayavani, Mar 8, 2020, 11:29 PM IST
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದ ನರ್ಸರಿ, ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ರಜಾ ಘೋಷಿಸಿ ಅದೇಶ ಹೊರಡಿಸಿದೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಮೂರು ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್ ಕೆಜಿ ಮತ್ತು ಯುಕೆಜಿಗೆ ಸರ್ಕಾರದ ಮುಂದಿನ ಆದೇಶದ ವರೆಗೂ ರಜಾ ಘೋಷಿಸಲಾಗಿದೆ. ಮುಂಜಾಗೃತ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆರೋಗ್ಯ ಇಲಾಖೆಯ ಮನವಿಯ ಮೇರೆಗೆ ರಜಾ ಘೋಷಣೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ