ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧ: ಬಿಎಸ್ ವೈ
Team Udayavani, Aug 19, 2019, 8:05 PM IST
ಬೆಂಗಳೂರು: “ನಮ್ಮ ಸರ್ಕಾರ ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಿನ್ನೆ ನಡೆದ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಕನ್ನಡ ಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
“ನಾನು ರೈತರ ಪರ ಇರುವುದು ಎಷ್ಟು ಸತ್ಯವೋ, ಕನ್ನಡಿಗರ ಪರ ಇರುವುದೂ ಅಷ್ಟೇ ಸತ್ಯ. “ಸರ್ವೇಜನಾಃ ಸುಖಿನೋಭವಂತು” ಎನ್ನುವುದೇ ನನ್ನ ಮೂಲಮಂತ್ರ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ