Udayavni Special

ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆ : ಅಮಿತ್ ಚಾವ್ ​ಡಾ ರಾಜೀನಾಮೆ


Team Udayavani, Mar 2, 2021, 7:02 PM IST

 ನವದೆಹಲಿ :  ಗುಜರಾತ್​ನಲ್ಲಿ ಕಳೆದ ಭಾನುವಾರ(ಮಾ.28) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿಗೆ ಭರ್ಜರಿ ಜಯ ಸಿಕ್ಕಿದೆ. ಕಾಂಗ್ರೆಸ್‍ಗೆ ಹಿನ್ನಡೆಯಾಗಿದ್ದು, ಇದೇ ಹಿನ್ನೆಲೆಯಲ್ಲಿ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚಾವ್ ​ಡಾ ಹಾಗೂ ಗುಜರಾತ್ ಶಾಸಕಾಂಗ ಪಕ್ಷದ ನಾಯಕ ಪರೇಶ್ ಧನನಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಗುಜರಾತ್‍ನಲ್ಲಿ 8474 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸದ್ಯದ ಮತ ಎಣಿಕೆ ಪ್ರಕಾರ ಬಿಜೆಪಿ 2085 ಸೀಟುಗಳನ್ನು ತನ್ನದಾಗಿಸಿದೆ. ಹಾಗೂ ಕಾಂಗ್ರೆಸ್ ಕೇವಲ 602 ಸೀಟುಗಳನ್ನು ಗೆದ್ದು ನೀರಸ ಪ್ರದರ್ಶನ ತೋರಿದೆ. ಇನ್ನೂ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ.

ಕಳೆದ ಭಾನುವಾರ 81ಮುನಿಸಿಪಾಲಿಟಿ, 31 ಜಿಲ್ಲಾ ಪಂಚಾಯಿತಿ ಹಾಗೂ 231 ತಾಲೂಕು ಪಂಚಾಯಿತಿಗಳಲ್ಲಿ ಚುನಾವಣೆ ನಡೆದಿತ್ತು. ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ ಶಾ, ಸ್ಥಳೀಯ ಜನರು, ಹಾಗೂ ಗ್ರಾಮೀಣ ಭಾಗದ ರೈತರಿಂದ ಬಿಜೆಪಿ ಜಯಭೇರಿ ಭಾರಿಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

nasa-released-milky-way-galaxy-images-taken-from-international-space-station

ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರೂ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ‌ಅಬ್ದುಲ್ ನಝೀರ್ ಗೆ ಮಾತೃ ವಿಯೋಗ

suresh-kumar

ಒಂದೆರಡು ದಿನದಲ್ಲಿ 1 ರಿಂದ 9 ತರಗತಿ ಪರೀಕ್ಷೆ ಬಗ್ಗೆ ನಿರ್ಧಾರ: ಸುರೇಶ್ ಕುಮಾರ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಪ್ರವಾಸಿಗರೆ ಗಮನಿಸಿ: ಮೇ 15ರವರೆಗೆ ಎಲ್ಲ ಸ್ಮಾರಕಗಳೂ ಬಂದ್‌

ಪ್ರವಾಸಿಗರೆ ಗಮನಿಸಿ: ಮೇ 15ರವರೆಗೆ ಎಲ್ಲ ಸ್ಮಾರಕಗಳೂ ಬಂದ್‌

ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತಕ್ಕೆ ವಿಧಿಸುವ ದಂಡ ಪ್ರಮಾಣ ಇಳಿಕೆ

ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತಕ್ಕೆ ವಿಧಿಸುವ ದಂಡ ಪ್ರಮಾಣ ಇಳಿಕೆ

ಉದ್ಯೋಗ ಕ್ಷೇತ್ರದ ಮೇಲೆ ಮತ್ತೆ ಕೋವಿಡ್‌ ಪರಿಣಾಮ : ನಿರುದ್ಯೋಗ ಪ್ರಮಾಣ ಶೇ.8 ಏರಿಕೆ

ಉದ್ಯೋಗ ಕ್ಷೇತ್ರದ ಮೇಲೆ ಮತ್ತೆ ಕೋವಿಡ್‌ ಪರಿಣಾಮ : ನಿರುದ್ಯೋಗ ಪ್ರಮಾಣ ಶೇ.8 ಏರಿಕೆ

MUST WATCH

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

ಹೊಸ ಸೇರ್ಪಡೆ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

mango coming to Customers  home!

ಗ್ರಾಹಕರ ಮನೆಗೇ ಬರಲಿದೆ ಮಾವು !

incident held at bangalore

ಮನೆ ಸೇರಲು ಬಸ್‌ಗಳಿಲ್ಲದೆ ಪರದಾಟ

The funeral of the deceased is free

ಸೋಂಕಿನಿಂದ ಮೃತ ಪಟ್ಟವರ ಶವ ಸಂಸ್ಕಾರ ಉಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.