ಕುಡಿದ ಮತ್ತಿನಲ್ಲಿದ್ದ ರೈಲ್ವೆ ಪೊಲೀಸ್‌ ಅಧಿಕಾರಿಯ ಪಿಸ್ತೂಲ್‌ ನಿಂದಲೇ ಹತ್ಯೆಗೈದ ಪತ್ನಿ!

Team Udayavani, Nov 3, 2023, 6:26 PM IST

Gurugram: ಕುಡಿದ ಮತ್ತಿನಲ್ಲಿದ್ದ ರೈಲ್ವೆ ಪೊಲೀಸ್‌ ಅಧಿಕಾರಿಯ ಪಿಸ್ತೂಲ್‌ ನಿಂದಲೇ ಹತ್ಯೆಗೈದ ಪತ್ನಿ!

ಗುರುಗ್ರಾಮ್:‌ ವಾಕ್ಸಮರ ಮಿತಿಮೀರಿ ತಾಳ್ಮೆ ಕಳೆದುಕೊಂಡ ಪತ್ನಿ ಮದ್ಯಪಾನ ಸೇವಿಸಿ ಗಲಾಟೆ ಮಾಡುತ್ತಿದ್ದ ರೈಲ್ವೆ ಪೊಲೀಸ್‌ ಅಧಿಕಾರಿಯ ಸೊಂಟದಲ್ಲಿದ್ದ ಗನ್‌ ಕಸಿದುಕೊಂಡು, ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಗುರುಗ್ರಾಮ್‌ ನಲ್ಲಿ ನಡೆದಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:Chikkamagaluru 10 ಸಾವಿರ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

ಮೃತ ರೈಲ್ವೆ ಅಧಿಕಾರಿಯನ್ನು ರಾಜ್ಬೀರ್‌ (49ವರ್ಷ) ಎಂದು ಗುರುತಿಸಲಾಗಿದೆ. ರಾಜ್ಬೀರ್‌ ಅವರನ್ನು ರೇವಾರಿ ರೈಲ್ವೆ ನಿಲ್ದಾಣದ ಅಸಿಸ್ಟೆಂಟ್‌ ಸಬ್‌ ಇನ್ಸ್‌ ಪೆಕ್ಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಬೀರ್‌ ಪತ್ನಿ ಆರತಿ, ಪುತ್ರ ಅನು ಅಲಿಯಾಸ್‌ ಯಶ್‌ ಜೊತೆ ಗುರುಗ್ರಾಮ್‌ ನ ಶಿಕೋಹ್‌ ಪುರ್‌ ಗ್ರಾಮದಲ್ಲಿ ವಾಸವಾಗಿದ್ದರು.

ಗುರುವಾರ ರಾಜ್ಬೀರ್‌ ಮತ್ತು ಪತ್ನಿ ಆರತಿ ನಡುವೆ ಜಗಳ ನಡೆದು ತಾರಕಕ್ಕೇರಿತ್ತು. ಈ ಸಂದರ್ಭದಲ್ಲಿ ರಾಜ್ಬೀರ್‌ ಪತ್ನಿಗೆ ಗುಂಡು ಹಾರಿಸಿದ್ದು, ಪತ್ನಿ ಗಾಯಗೊಂಡಿದ್ದಳು. ಇದರಿಂದ ಆಕ್ರೋಶಗೊಂಡ ಪತ್ನಿ, ಪತಿಯ ಸೊಂಟದಲ್ಲಿದ್ದ ಪಿಸ್ತೂಲ್‌ ಅನ್ನು ಕಿತ್ತುಕೊಂಡು ಮೂರು ಬಾರಿ ರಾಜ್ಬೀರ್‌ ಗೆ ಗುಂಡು ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಘಟನೆಗೆ ಸಂಬಂಧಪಟ್ಟಂತೆ ಪತ್ನಿ ಮತ್ತು ಮಗನ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.