ಕೊರೊನಾ ವೈರಸ್ ವಿರುದ್ಧ ಕ್ರಮವೆಂದರೆ ಪ್ರಚಾರ ಪಡೆಯುವ ಪ್ರಹಸನವಾಗಬಾರದು: ಕುಮಾರಸ್ವಾಮಿ

Team Udayavani, Mar 15, 2020, 1:30 PM IST

ಕೊರೊನಾ ವೈರಸ್ ವಿರುದ್ಧ ಕ್ರಮವೆಂದರೆ ಪ್ರಚಾರ ಪಡೆಯುವ ಪ್ರಹಸನವಾಗಬಾರದು: ಕುಮಾರಸ್ವಾಮಿ

ಬೆಂಗಳೂರು: ಕೊರೊನಾ ವೈರಸ್  ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ, ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಒಂದು ವೇಳೆ ಹಾಗೆ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ ಎಂದು ಸರಕಾರವನ್ನು ಎಚ್ಚರಿಸಿದ್ಧಾರೆ.

ಕೊರೊನಾ ಶಂಕಿತರಿಗೆ ಆಸ್ಪತ್ರೆಯಲ್ಲಿ ಇತರ ರೋಗಿಗಳ ನಡುವೆ ಚಿಕಿತ್ಸೆ ನೀಡುವ ಬದಲು ಖಾಲಿ ಇರುವ ಸರಕಾರಿ ಕಟ್ಟಡಗಳಲ್ಲಿ ಚಿಕಿತ್ಸೆ ನೀಡಬಹುದು. ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ ಎಂದಿದ್ಧಾರೆ.

ಎಚ್ ಡಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಗಳು ಇಲ್ಲಿವೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.