ಹಜ್ ಯಾತ್ರೆ : ಈ ವರ್ಷವೂ ಸೀಮಿತ ಮಂದಿಗೆ ಅವಕಾಶ
Team Udayavani, Jun 12, 2021, 7:46 PM IST
ರಿಯಾದ್: ಕೊರೊನಾ ಹಿನ್ನೆಲೆಯಲ್ಲಿ ಪ್ರಸ್ತುತ ವರ್ಷದ ಹಜ್ ಯಾತ್ರೆಯು ಸೌದಿ ಅರೇಬಿಯಾದ 60 ಸಾವಿರ ಮಂದಿಗೆ ಸೀಮಿತವಾಗಿರಲಿದೆ ಎಂದು ಸರಕಾರ ಪ್ರಕಟಿಸಿದೆ.
ಕಳೆದ ವರ್ಷವೂ ಕೊರೊನಾ ಕಾರಣದಿಂದ ಹಜ್ ಯಾತ್ರೆಯಲ್ಲಿ ಅತ್ಯಲ್ಪ ಮಂದಿಗೆ ಭಾಗಿಯಾಗಲು ಅವಕಾಶ ನೀಡಲಾಗಿತ್ತು. ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವಾಲಯ ಈ ಸಂಬಂಧ ಪ್ರಕಟನೆ ನೀಡಿರುವುದಾಗಿ ಸೌದಿ ಪ್ರಸ್ ಏಜೆನ್ಸಿ ವರದಿ ಮಾಡಿದೆ.
ಈ ವರ್ಷದ ಜುಲೈ ಮಧ್ಯಭಾಗದಲ್ಲಿ ಆರಂಭವಾಗಲಿರುವ ಹಜ್ ಯಾತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿರುವ 18ರಿಂದ 65 ವರ್ಷದೊಳಗಿನವರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 21614 ಸೋಂಕಿತರು ಗುಣಮುಖ; 9785 ಹೊಸ ಪ್ರಕರಣ ದೃಢ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ