Haleangady: ಬೈಕ್ ಢಿಕ್ಕಿ; ಮಹಿಳೆ ಸಾವು
Team Udayavani, Mar 4, 2024, 1:13 AM IST
ಮೂಲ್ಕಿ: ಆದಿತ್ಯವಾರ ಸಂಜೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡರು.
ತತ್ಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.
ಮೃತ ಮಹಿಳೆ ಕಲ್ಲಾಪು ನಿವಾಸಿ ಲೋಕನಾಥ್ ಶೆಟ್ಟಿಗಾರ್ ಅವರ ಪತ್ನಿ ವಾರಿಜಾ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್