Udayavni Special

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಶುಂಠಿ ಬಹಳ ಪ್ರಯೋಜನಕಾರಿಯಾಗಿದೆ.

Team Udayavani, Oct 21, 2020, 1:43 PM IST

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ಶುಂಠಿ ಆಹಾರದಲ್ಲಿ ಬಳಸುವ ಒಂದು ಪ್ರಮುಖ ವಸ್ತು. ನಿತ್ಯವೂ ಆಹಾರದಲ್ಲಿ ಇದನ್ನು ಬಳಸುವುದರಿಂದ ಆರೋ ಗ್ಯಕ್ಕೆ ಸಾಕಷ್ಟು ಲಾಭವಿದೆ. ಸಾಮಾನ್ಯವಾಗಿ ಗಂಟಲಿನ ಕೆರೆತ, ಕೆಮ್ಮು, ಶೀತ ಬಾಧೆ ಇದ್ದರಷ್ಟೇ ಬಳಸುವುದಲ್ಲ. ಬದ ಲಾಗಿದೆ ನಿತ್ಯವೂ ಆಹಾರದಲ್ಲಿ ಬಳಸಿದರೆ ದೀರ್ಘ‌ ಕಾಲದ ಆರೋಗ್ಯ ಸಮಸ್ಯೆಗಳನ್ನೂ ನಿವಾರಿಸಲು ಸಾಧ್ಯವಿದೆ.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಶುಂಠಿ ಬಹಳ ಪ್ರಯೋಜನಕಾರಿಯಾಗಿದೆ. ದಾಳಿಂಬೆ ಮತ್ತು ಕೆಲವು ಹಣ್ಣುಗಳಿಂದ ಮಾತ್ರ ಸಿಗುವಂತ ಆ್ಯಂಟಿಓಕ್ಸಿ ಡೆಂಟ್‌ನ ಗುಣವನ್ನು ಇದು ಹೊಂದಿದೆ. ಇದು ಜೀವ ಕೋ ಶಗಳಿಗೆ ಉಂಟಾಗುವ ಹಾನಿಯನ್ನು ತಡೆಗಟ್ಟಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಒತ್ತಡ, ಮಧು ಮೇಹ, ಸ್ಟ್ರೋಕ್‌, ಕ್ಯಾನ್ಸರ್‌ ನಂತಹ ಕಾಯಿಲೆಗಳಿಂದ ರಕ್ಷಣೆಯನ್ನು ಒದಗಿಸುತ್ತದೆ.

ಉರಿಯೂತ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಸಕಾಲಕ್ಕೆ ಇದಕ್ಕೆ ಔಷಧ ದೊರೆಯದೇ ಇದ್ದಲ್ಲಿ ಹೃದಯಾಘಾತ, ಎದೆನೋವು, ಶ್ವಾಸಕೋಶದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಉರಿಯೂತದಿಂದ ರಕ್ಷಣೆ ಪಡೆಯುಲು ಶುಂಠಿ ಬಹಳಷ್ಟು ಪ್ರಯೋಜನಕಾರಿಯಾಗಿದೆ. ವಾಕರಿಕೆ, ವಾಂತಿಯಂಥ ಸಮಸ್ಯೆಗಳಿಗೂ ಶುಂಠಿ ಸೇವನೆ ಉಪಯುಕ್ತ. ಗರ್ಭಿಣಿ ಯರಲ್ಲಿ ಉಂಟಾಗುವ ಬೆಳಗ್ಗಿನ ಆರೋಗ್ಯ ಸಮಸ್ಯೆಗಳಿಗೆ ಇದನ್ನು ಸೀಮಿತ ಪ್ರಮಾಣದಲ್ಲಿ ಬಳಸಬಹುದು.

ಮಹಿಳೆಯರಲ್ಲಿ ಮಾಸಿಕ ಋತುಚಕ್ರದ ಆರಂಭದ ವೇಳೆ ಉಂಟಾಗುವ ನೋವಿನ ಉಪಶಮನಕ್ಕೂ ಶುಂಠಿ  ಪ್ರಯೋಜನಕಾರಿಯಾಗಿದೆ.

ಮಧುಮೇಹವನ್ನು ಸಮತೋಲನದಲ್ಲಿರಿಸಲು ಶುಂಠಿ ಸೇವನೆ ಅತ್ಯುತ್ತಮ. ನಿತ್ಯವೂ 2 ಗ್ರಾಮ್‌ ನಷ್ಟು ಶುಂಠಿ ಹುಡಿಯನ್ನು ತೆಗೆದುಕೊಳ್ಳುವುದರಿಂದ . ಟೈಪ್‌ 2
ಡಯಾಬಿಟಿಸ್‌  ಅನ್ನು ಕಂಟ್ರೋಲ್‌ ನಲ್ಲಿ ಇಟ್ಟುಕೊಳ್ಳ ಬ ಹುದು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಮಹಿಳೆಯರನ್ನು ಕಾಡುವ ಗರ್ಭಕೋಶದ ಕೆಲವು ಸಮ ಸ್ಯೆಗಳನ್ನೂ ಶುಂಠಿ ನಿವಾರಿಸುತ್ತದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

hunasur

ಹುಣಸೂರು: ಶ್ರೀಗಂಧದ ಚಕ್ಕೆ ಸಾಗಿಸುತ್ತಿದ್ದ ಆರೋಪಿಗಳ ಬಂಧನ

QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

ಬಾಹ್ಯಾಕಾಶದಿಂದ “ನೀಲಿ ಭೂಮಿ’ ಸೆರೆಹಿಡಿದ ಗಗನಯಾತ್ರಿಕ

ಬಾಹ್ಯಾಕಾಶದಿಂದ “ನೀಲಿ ಭೂಮಿ’ ಸೆರೆಹಿಡಿದ ಗಗನಯಾತ್ರಿಕ

2ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ.7.5ರಷ್ಟು ಕುಸಿತ; ಆರ್ಥಿಕ ಹಿಂಜರಿತ

2ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ.7.5ರಷ್ಟು ಕುಸಿತ; ಆರ್ಥಿಕ ಹಿಂಜರಿತ?

ಅಂದು ಭಿಕ್ಷೆ ಬೇಡುತ್ತಿದ್ದವಳು ಈಗ ನ್ಯಾಯವಾದಿ! 50ಕ್ಕೂ ಅಧಿಕ ಕೇಸು ಗೆದ್ದ ಹಿರಿಮೆ ಈಕೆಯದ್ದು

ಅಂದು ಭಿಕ್ಷೆ ಬೇಡುತ್ತಿದ್ದವಳು ಈಗ ನ್ಯಾಯವಾದಿ! 50ಕ್ಕೂ ಅಧಿಕ ಕೇಸು ಗೆದ್ದ ಹಿರಿಮೆ ಈಕೆಯದ್ದು

WEBSITE-SIZE

ಧವನ್, ಪಾಂಡ್ಯ ಅಬ್ಬರದ ಹೊರತಾಗಿಯೂ ಆಸೀಸ್ ವಿರುದ್ದ ಮುಗ್ಗರಿಸಿದ ಭಾರತ !

ಕೋವಿಡ್ 19ಗೆ ಲಸಿಕೆ ಲಭ್ಯವಾಗುವವರೆಗೆ ಕಠಿಣ ಕಾನೂನು ಜಾರಿಗೊಳಿಸಿ: ಕೇಂದ್ರಕ್ಕೆ ಸುಪ್ರೀಂ

ಕೋವಿಡ್ 19ಗೆ ಲಸಿಕೆ ಲಭ್ಯವಾಗುವವರೆಗೆ ಕಠಿಣ ಕಾನೂನು ಜಾರಿಗೊಳಿಸಿ: ಕೇಂದ್ರಕ್ಕೆ ಸುಪ್ರೀಂ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiru-lekhana-3-(3)-copy

ನಿಂಬೆ ಹಣ್ಣಿನಿಂದ ಆರೋಗ್ಯ ವೃದ್ಧಿ

ಸೌಂದರ್ಯ ಕಾಪಾಡಲು ಯೋಗದ ದಾರಿ

ಸೌಂದರ್ಯ ಕಾಪಾಡಲು ಯೋಗದ ದಾರಿ

ಅನಾರೋಗ್ಯಕರ ಜೀವನ ಶೈಲಿ; ಹೊಟ್ಟೆಯ ಬೊಜ್ಜು ಕರಗಿಸುವ ಯೋಗಾಸನ

ಅನಾರೋಗ್ಯಕರ ಜೀವನ ಶೈಲಿ; ಹೊಟ್ಟೆಯ ಬೊಜ್ಜು ಕರಗಿಸುವ ಯೋಗಾಸನ

ದೇಹಕ್ಕೆ ಧನಾತ್ಮಕ ಶಕ್ತಿ…ರುದ್ರಾಕ್ಷಿ ಧಾರಣೆ ಆರೋಗ್ಯಕ್ಕೂ ಒಳ್ಳೆಯದು

ದೇಹಕ್ಕೆ ಧನಾತ್ಮಕ ಶಕ್ತಿ…ರುದ್ರಾಕ್ಷಿ ಧಾರಣೆ ಆರೋಗ್ಯಕ್ಕೂ ಒಳ್ಳೆಯದು

yoga-kshema

ಹೃದಯಘಾತದ ಅರಿವಿರಲಿ

MUST WATCH

udayavani youtube

ತಾರಸಿಯಲ್ಲಿ ಹೂ, ಹಣ್ಣು, ತರಕಾರಿ ತರಾವರಿ

udayavani youtube

25 ವರ್ಷಗಳಿಂದ ಮಸಾಲೆ ಉದ್ಯಮದಲ್ಲಿ ಸಂಚಲನವನ್ನು ಸೃಷ್ಟಿಸಿದ ಉಡುಪಿಯ ಮಹಿಳೆ

udayavani youtube

ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ

udayavani youtube

ಮಂಗಳೂರು ವಿಮಾನನಿಲ್ದಾಣಕ್ಕೆ ಮಧ್ವಶಂಕರ ಹೆಸರು: ಪುತ್ತಿಗೆ ಶ್ರೀ ಒಲವು

udayavani youtube

ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ ಗದ್ದೆಕೋರಿ ಈಗಲೂ ಇಲ್ಲಿ ಜೀವಂತ

ಹೊಸ ಸೇರ್ಪಡೆ

hunasur

ಹುಣಸೂರು: ಶ್ರೀಗಂಧದ ಚಕ್ಕೆ ಸಾಗಿಸುತ್ತಿದ್ದ ಆರೋಪಿಗಳ ಬಂಧನ

QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

ಬಾಹ್ಯಾಕಾಶದಿಂದ “ನೀಲಿ ಭೂಮಿ’ ಸೆರೆಹಿಡಿದ ಗಗನಯಾತ್ರಿಕ

ಬಾಹ್ಯಾಕಾಶದಿಂದ “ನೀಲಿ ಭೂಮಿ’ ಸೆರೆಹಿಡಿದ ಗಗನಯಾತ್ರಿಕ

ಮುಂಬಯಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ  ಭಾರೀ ಇಳಿಕೆ

ಮುಂಬಯಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ

2ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ.7.5ರಷ್ಟು ಕುಸಿತ; ಆರ್ಥಿಕ ಹಿಂಜರಿತ

2ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ.7.5ರಷ್ಟು ಕುಸಿತ; ಆರ್ಥಿಕ ಹಿಂಜರಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.