Udayavni Special

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

Team Udayavani, Sep 20, 2020, 8:12 AM IST

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉಡುಪಿ: ಕಳೆದ 24 ಗಂಟೆಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕರಾವಳಿ ಜಿಲ್ಲೆಗಳು ತತ್ತರಿಸಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮನೆಗಳು ಜಲಾವೃತವಾಗಿದೆ. ರಸ್ತೆಗಳ ಮೇಲೆ ನೀರು ತುಂಬಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿ ( ಎನ್ ಎಚ್ 66) ನ ಹಲವೆಡೆ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಕಟಪಾಡಿ ಬಳಿ ಉಡುಪಿಯಿಂದ ಮಂಗಳೂರಿನತ್ತ ತೆರಳುವ ಹೆದ್ದಾರಿಯ ಪೂರ್ವ ಭಾಗದ ಸಂಚಾರ ಬಂದ್ ಆಗಿದ್ದು,  ವಾಹನಗಳು ಪಶ್ಚಿಮದಲ್ಲಿ ಭಾಗದಲ್ಲಿ ಹಾದು ಹೋಗುತ್ತದೆ. ಪಡುಬಿದ್ರಿ ಭಾಗದಲ್ಲೂ ರಾ. ಹೆದ್ದಾರಿಯ ಇಕ್ಕೆಲಗಳು ತುಂಬಿದ್ದು, ಇನ್ನೂ ಎರಡು ಗಂಟೆಗಳ ಕಾಲ ಮಳೆ ಸುರಿದರೆ ಸಂಚಾರ ಸಂಪೂರ್ಣ ಸ್ಥಗಿತವಾಗುವ ಭೀತಿ ಎದುರಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ

ಕಟಪಾಡಿ ಕಲ್ಲಾಪುವಿನಲ್ಲಿ ನಿನ್ನೆಯಿಂದ ಸುರಿದ ಬಾರಿ ಮಳೆಯಿಂದ ರಾ. ಹೆದ್ದಾರಿ ನೀರಿನಿಂದ ಮುಳುಗಲು ಆರಂಭ ಆಗಿದೆ. ಮಣಿಪುರ, ಉದ್ಯಾವರ ಮಠದ ಕುದ್ರು ಅಂಕುದ್ರು, ಈಂದ್ ಬೈಲ್, ಬೊಳಜೆ ನದಿ ಪಾತ್ರದಲ್ಲಿ ಮನೆಗಳ ಸುತ್ತ ನೀರು ನಿಂತಿದ್ದು, ಪರಿಸರ ಜಲದಿಗ್ಬಂಧನ ಪರಿಸ್ಥಿತಿ ಎದುರಿಸುತ್ತಿದೆ. ಉದ್ಯಾವರದ ಮಠದ ಬಳಿ 21 ಮನೆಗಳ ಮಂದಿ ಸ್ಥಳಾಂತರ ಕೊಳ್ಳುತ್ತಿದ್ದಾರೆ.

ಕಲ್ಲಾಪು

ಮಾಜಿ ಸಚಿವ ವಸಂತ ಸಾಲ್ಯಾನ್, ಜಿಲ್ಲಾ ಪಂಚಾಯತಿ ಸದಸ್ಯ ಶಿಲ್ಪ ಸುವರ್ಣ ಅವರ ಮನೆಗಳು ಜಲಾವೃತವಾಗಿದ್ದು, ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ.

ಕಾಪು ತಾಲೂಕಿನ‌ ವಿವಿಧೆಡೆ ನೆರೆ ಹಾವಳಿಯಿದ್ದು, ತಗ್ಗು ಪ್ರದೇಶಗಳು ಮಾತ್ರವಲ್ಲದೇ ಮಳೆ ನೀರು ಹರಿಯುವ ಪ್ರದೇಶಗಳು ಮುಳುಗಡೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕುಂಜೂರು ದೇಗುಲದೊಳಗೆ ನೀರು ನುಗ್ಗಿದ್ದು, ರೈಲ್ವೇ ಟ್ರ್ಯಾಕ್ ನ ಪೂರ್ವ ದಿಕ್ಕಿನ ಬೈಲ್ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.

ಕುಂಜೂರು

ಉಡುಪಿ- ದ. ಕನ್ನಡ ಜಿಲ್ಲಾ ಗಡಿ ಭಾಗದ ಸಂಕಲಕರಿಯ ಶಾಂಭವಿ ನದಿ ತುಂಬಿ ಹರಿಯುತ್ತಿದ್ದು,  ಸಂಕಲಕರಿಯ, ಮುಂಡ್ಕೂರು, ಏಳಿಂಜೆ, ಉಳೆಪಾಡಿ ಭಾಗದ ಕೃಷಿ ಭೂಮಿ ಜಲಾವೃತವಾಗಿದೆ. ಸಂಕಲಕರಿಯ ಮೇರಿ ರೋಮನ್ ಸೆರಾವೋ, ಕಂಡಿಗ ಅಶೋಕ ಶೆಟ್ಟಿ, ಭಾಸ್ಕರ ಶೆಟ್ಟಿ, ಲಿಡಿಯಾ, ಸುಧಾಕರ ಸಾಲ್ಯಾನ್, ದೊಡ್ಡಣ್ಣ ಶೆಟ್ಟಿ, ಸಾಧು ಮೂಲ್ಯ, ಚಂದ್ರಹಾಸ ಮತ್ತಿತರರ ಬೆಳೆ ಹಾನಿಯಾಗಿದ್ದು, ಕಾರ್ಕಳ ತಹಶೀಲ್ದಾರರಿಗೆ ಮೊರೆಯಿಡಲಾಗಿದೆ. ಮುಂಡ್ಕೂರು ದೊಡ್ಡಮನೆ ಕಲ್ಲಾಡಿ ನಾಗಬನ ಜಲಾವೃತವಾಗಿದೆ.

ಸಂಕಲಕರಿಯ

ಮೂಡುತೋಟ ಸಮೀಪದ ಮನೆಯೊಂದರಲ್ಲಿ ಸುಮಾರು 10 ಜನರು ವಾಸವಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಗದ್ದೆ ಹಾಗೂ ತೋಡುಗಳು ತುಂಬಿ ಹರಿಯುತ್ತಿದೆ. ಸಂಪೂರ್ಣ ಮನೆ ಜಲಾವೃತವಾಗಿದ್ದು, ಹಗ್ಗ ಬಳಸಿ ಮನೆಯವರನ್ನು ರಕ್ಷಿಸಿಸಲು ಪ್ರಯತ್ನಿಸಲಾಗುತ್ತಿದೆ.

ಉಡುಪಿ ಗುಂಡಿಬೈಲು ಭಾಗ ಸಂಪೂರ್ಣ ಜಲಾವೃತ್ತವಾಗಿದ್ದು, ಸ್ಥಳದಿಂದ ಹೊರಬರಲು ಸ್ಥಳೀಯರು ದೋಣಿಗಾಗಿ ಎದುರು ನೋಡುತ್ತಿದ್ದಾರೆ. ಉಡುಪಿ ನಗರದ ಗುಂಡಿಬೈಲು ಕಲ್ಸಂಕ ರೋಡ್ ಬಂದ್ಆಗಿದೆ.  ಬೈಲ್ ಕೆರೆ ಮಠದ ಬೆಟ್ಟು, ಉಡುಪಿ- ಮಣಿಪಾಲ್ ಮುಖ್ಯ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ಥವಾಗಿದೆ.

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ

ಶಾಸಕರ ನಿಧಿಯಿಂದ ಇತ್ತೀಚೆಗೆ ನೀಡಲಾದ ಬೋಟ್ ಮೂಲಕ ಪಲಿಮಾರಿನಲ್ಲಿ ನೆರೆ ಹಾವಳಿ ಸಂತ್ರಸ್ತರನ್ನು ರಕ್ಷಿಸಲಾಯಿತು.

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ

ಭಾರಿ ಮಳೆ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆರೋಗ್ಯ ಸೇತು ಆ್ಯಪ್ ಸಂಪೂರ್ಣ ಸುರಕ್ಷಿತ, ಪಾರದರ್ಶಕವಾಗಿ ಅಭಿವೃದ್ಧಿಪಡಿಸಲಾಗಿದೆ: ಸರ್ಕಾರ

ಆರೋಗ್ಯ ಸೇತು ಆ್ಯಪ್ ಸಂಪೂರ್ಣ ಸುರಕ್ಷಿತ, ಪಾರದರ್ಶಕವಾಗಿ ಅಭಿವೃದ್ಧಿಪಡಿಸಲಾಗಿದೆ: ಸರ್ಕಾರ

ಮೀನು ಆಯಲು ಬಾಲ ಕಾರ್ಮಿಕರ ಬಳಕೆ: ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ

ಮೀನು ಆಯಲು ಬಾಲ ಕಾರ್ಮಿಕರ ಬಳಕೆ: ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ

ಭಾರತ ದಾಳಿ ನಡೆಸುವುದು ಎಂಬ ಭೀತಿಯಿಂದ ಅಭಿನಂದನ್ ವರ್ಧಮಾನ್ ಬಿಡುಗಡೆ ಮಾಡಿದ್ದ ಪಾಕ್!

ಭಾರತ ದಾಳಿ ನಡೆಸುವುದು ಎಂಬ ಭೀತಿಯಿಂದ ಅಭಿನಂದನ್ ವರ್ಧಮಾನ್ ಬಿಡುಗಡೆ ಮಾಡಿದ್ದ ಪಾಕ್!

ಕೋವಿಡ್ ಲಸಿಕೆ ವಿತರಣೆ ತಯಾರಿ; ಕೇವಲ ಶೇ.15 ಆರೋಗ್ಯ ಕಾರ್ಯಕರ್ತರ ಮಾಹಿತಿ ಸಂಗ್ರಹ

ಕೋವಿಡ್ ಲಸಿಕೆ ವಿತರಣೆ ತಯಾರಿ; ಕೇವಲ ಶೇ.15 ಆರೋಗ್ಯ ಕಾರ್ಯಕರ್ತರ ಮಾಹಿತಿ ಸಂಗ್ರಹ

ಫರಂಗಿಪೇಟೆ ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ

ಫರಂಗಿಪೇಟೆ ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮಿತವ್ಯಯಕ್ಕೆ ವಿಲೀನವೇ ಮಾರ್ಗ; ಇಲಾಖೆಗಳ ವಿಲೀನಕ್ಕೆ ತಜ್ಞರ ಸಲಹೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಮುಂದಿನ ವರ್ಷದ ಅಕ್ಟೋಬರ್‌ಗೆ ಲಸಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀನು ಆಯಲು ಬಾಲ ಕಾರ್ಮಿಕರ ಬಳಕೆ: ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ

ಮೀನು ಆಯಲು ಬಾಲ ಕಾರ್ಮಿಕರ ಬಳಕೆ: ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ

ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ

ಗ್ರಾಮ ಪಂಚಾಯತ್ ಗಳಲ್ಲಿ ಶೀಘ್ರ ಆಧಾರ್‌ ತಿದ್ದುಪಡಿ

KUDತ್ರಾಸಿ ಜಂಕ್ಷನ್‌: ಹೆದ್ದಾರಿ ಕಾಮಗಾರಿಯಿಂದ ಹತ್ತಾರು ಸಮಸ್ಯೆ

ತ್ರಾಸಿ ಜಂಕ್ಷನ್‌: ಹೆದ್ದಾರಿ ಕಾಮಗಾರಿಯಿಂದ ಹತ್ತಾರು ಸಮಸ್ಯೆ

ಕಂದಾಯ ಇಲಾಖೆ 11- ಇ ನಕ್ಷೆ   5,953 ಅರ್ಜಿ ಬಾಕಿ

ಕಂದಾಯ ಇಲಾಖೆ 11- ಇ ನಕ್ಷೆ   5,953 ಅರ್ಜಿ ಬಾಕಿ

ಕಾಪು ಪುರಸಭೆ ಅಧ್ಯಕ್ಷರಾಗಿ ಅನಿಲ್ ಕುಮಾರ್, ಉಪಾಧ್ಯಕ್ಷರಾಗಿ ಮಾಲಿನಿ ಆಯ್ಕೆ

ಕಾಪು ಪುರಸಭೆ ಅಧ್ಯಕ್ಷರಾಗಿ ಅನಿಲ್ ಕುಮಾರ್, ಉಪಾಧ್ಯಕ್ಷರಾಗಿ ಮಾಲಿನಿ ಆಯ್ಕೆ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಆರೋಗ್ಯ ಸೇತು ಆ್ಯಪ್ ಸಂಪೂರ್ಣ ಸುರಕ್ಷಿತ, ಪಾರದರ್ಶಕವಾಗಿ ಅಭಿವೃದ್ಧಿಪಡಿಸಲಾಗಿದೆ: ಸರ್ಕಾರ

ಆರೋಗ್ಯ ಸೇತು ಆ್ಯಪ್ ಸಂಪೂರ್ಣ ಸುರಕ್ಷಿತ, ಪಾರದರ್ಶಕವಾಗಿ ಅಭಿವೃದ್ಧಿಪಡಿಸಲಾಗಿದೆ: ಸರ್ಕಾರ

ಮೀನು ಆಯಲು ಬಾಲ ಕಾರ್ಮಿಕರ ಬಳಕೆ: ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ

ಮೀನು ಆಯಲು ಬಾಲ ಕಾರ್ಮಿಕರ ಬಳಕೆ: ಮಲ್ಪೆ ಬಂದರಿನಲ್ಲಿ 17 ಮಕ್ಕಳ ರಕ್ಷಣೆ

ಭಾರತ ದಾಳಿ ನಡೆಸುವುದು ಎಂಬ ಭೀತಿಯಿಂದ ಅಭಿನಂದನ್ ವರ್ಧಮಾನ್ ಬಿಡುಗಡೆ ಮಾಡಿದ್ದ ಪಾಕ್!

ಭಾರತ ದಾಳಿ ನಡೆಸುವುದು ಎಂಬ ಭೀತಿಯಿಂದ ಅಭಿನಂದನ್ ವರ್ಧಮಾನ್ ಬಿಡುಗಡೆ ಮಾಡಿದ್ದ ಪಾಕ್!

ಕೋವಿಡ್ ಲಸಿಕೆ ವಿತರಣೆ ತಯಾರಿ; ಕೇವಲ ಶೇ.15 ಆರೋಗ್ಯ ಕಾರ್ಯಕರ್ತರ ಮಾಹಿತಿ ಸಂಗ್ರಹ

ಕೋವಿಡ್ ಲಸಿಕೆ ವಿತರಣೆ ತಯಾರಿ; ಕೇವಲ ಶೇ.15 ಆರೋಗ್ಯ ಕಾರ್ಯಕರ್ತರ ಮಾಹಿತಿ ಸಂಗ್ರಹ

ಫರಂಗಿಪೇಟೆ ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ

ಫರಂಗಿಪೇಟೆ ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.