ಹೈಲೈಟ್ಸ್: ಉತ್ತರ ಕರ್ನಾಟಕ, ಮಲೆನಾಡಲ್ಲಿ ಮುಂದುವರಿದ ಮಳೆ ಅಬ್ಬರ; ಎಲ್ಲೆಲ್ಲಿ ಏನೇನಾಯ್ತು?
Team Udayavani, Aug 7, 2019, 12:07 PM IST
ಕರಾವಳಿ, ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಅಶ್ಲೇಷಾ ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಜತೆ ವೇಗವಾಗಿ ಗಾಳಿ ಕೂಡಾಬೀಸುತ್ತಿರುವುದರಿಂದ ನೂರಾರು ಮರಗಳು ಉರುಳಿದ್ದು, ಹಲವು ಮನೆಗಳು ಧರಾಶಾಹಿಯಾಗಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಕೆಲವು ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ..ವರುಣನ ಅಬ್ಬರದಿಂದ ಜನರ ಜೀವನ ಮೂರಾಬಟ್ಟೆಯಾಗಿದ್ದು ಮಳೆ ಸಂಬಂಧಿತ ಕ್ಷಣ, ಕ್ಷಣದ ಮಾಹಿತಿ ವಿವರ ಇಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್ ರೈ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!