ಹೆಬ್ರಿ: ಮರಕ್ಕೆ ಬಸ್‌ ಢಿಕ್ಕಿ; ಪ್ರಯಾಣಿಕರಿಗೆ ಗಾಯ


Team Udayavani, Mar 31, 2022, 6:58 AM IST

ಹೆಬ್ರಿ: ಮರಕ್ಕೆ ಬಸ್‌ ಢಿಕ್ಕಿ; ಪ್ರಯಾಣಿಕರಿಗೆ ಗಾಯ

ಹೆಬ್ರಿ: ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಮಿನಿ ಬಸ್ಸೊಂದು ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರ‌ಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸಂಭವಿಸಿದೆ.

ಬಸ್‌ ಚಾಲಕ ರಾಘವೇಂದ್ರ ಅವರು ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಬದಿಗೆ ಹೋಗಿದ್ದು, ಬಸ್‌ ಚಾಲಕನ ನಿಯಂತ್ರಣ ತಪ್ಪಿ ದೊಡ್ಡ ಮರಕ್ಕೆ ಢಿಕ್ಕಿ ಹೊಡೆದಿದೆ.

ಪರಿಣಾಮ ಬಸ್‌ನ ಮುಂದಿನ ಭಾಗವು ಸಂಪೂರ್ಣ ಜಖಂಗೊಂಡಿದ್ದು ನಿರ್ವಾಹಕ ಪುಟ್ಟಸ್ವಾಮಿ ಹಾಗೂ ಬಸ್‌ನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಭಾರತಕ್ಕೆ ಪ್ರಯಾಣಿಸುವ ಅಮೆರಿಕದ ಪ್ರಜೆಗಳು ಕಾಶ್ಮೀರಕ್ಕೆ ತೆರಳದಿರಿ: ಅಮೆರಿಕ ಎಚ್ಚರಿಕೆ

ಅಪಘಾತದ ಮೊದಲು, ಸ್ವಲ್ಪ ಹಿಂದೆ ಪ್ರಯಾಣಿಕರೋರ್ವರನ್ನು ಹತ್ತಿಸಿದ್ದ ಕಾರಣ ಬಸ್‌ ಸ್ಪಲ್ಪ ನಿಧಾನವಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ಪ್ರಯಾಣಿಕರೋರ್ವರು ತಿಳಿಸಿದ್ದಾರೆ.
ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.