ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ
Team Udayavani, Oct 16, 2019, 1:58 PM IST
ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಗೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ಗೆ ತಾತ್ಕಾಲಿಕ ತಡೆ ನೀಡಿ ದೆಹಲಿ ಹೈಕೋರ್ಟ್ ಆದೇಶಿಸಿರುವುದು ಇಬ್ಬರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಿಂತಾಗಿದೆ.
ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಅಕ್ಟೋಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಇ.ಡಿ ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಹತ್ತು ದಿನಗಳವರೆಗೆ ತಾತ್ಕಾಲಿಕ ತಡೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ