ಚಾರ್‌ಧಾಮ್ ಯಾತ್ರೆಗೆ ಹೈಕೋರ್ಟ್ ತಡೆ : ದೇಗುಲದಲ್ಲಿ ನಡೆಯುವ ಪೂಜೆಯ ನೇರ ಪ್ರಸಾರಕ್ಕೆ ಆದೇಶ
Team Udayavani, Jun 28, 2021, 7:45 PM IST
ಡೆಹ್ರಾಡೂನ್: ಸೀಮಿತ ಯಾತ್ರಿಕರೊಂದಿಗೆ ಚಾರ್‌ಧಾಮ್ ಯಾತ್ರೆಗೆ ಅನುಮತಿ ನೀಡಿದ್ದ ಉತ್ತರಾಖಂಡ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಅಲ್ಲಿನ ಹೈಕೋಟ್ ತಡೆಯಾಜ್ಞೆ ಹೇರಿದೆ.
ಅಲ್ಲದೆ ನಾಲ್ಕೂ ದೇಗುಲಗಳಲ್ಲಿ ನಡೆಯುವ ಪೂಜೆ-ಪುನಸ್ಕಾರಗಳನ್ನು ನೇರ ಪ್ರಸಾರ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ರಾಜ್ಯ ಬಿಜೆಪಿ ಸರ್ಕಾರವು ಚಾರ್‌ಧಾಮ್ ದೇಗುಲಗಳಿರುವ ಪ್ರದೇಶಗಳಲ್ಲಿ ಕಡಿಮೆ ಯಾತ್ರಿಕರಿಗೆ ಜು. 1ರಿಂದ ಪ್ರವೇಶ ನೀಡಲು ಮುಂದಾಗಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ ಎಂಬ ಕಾರಣಕ್ಕೆ ಕೋರ್ಟ್ ಈ ನಿರ್ದೇಶನ ನೀಡಿದೆ.
ಇದನ್ನೂ ಓದಿ :ಜಮ್ಮು: ಹಲವು ದಾಳಿ, ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿದ್ದ ಲಷ್ಕರ್ ಕಮಾಂಡರ್ ನದೀಮ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ
ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ
11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?
ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ