“ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಂಡು ಮಾತನಾಡಲಿ’

Team Udayavani, Feb 6, 2022, 6:55 AM IST

“ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಂಡು ಮಾತನಾಡಲಿ’

ಮಂಗಳೂರು: ಹಿಜಾಬ್‌ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಇದರ ಬಗ್ಗೆ ಮಾತನಾಡುವ ಮೊದಲು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಎಷ್ಟು ನಿರ್ಧಾರಗಳನ್ನು ಮಾಡಿದ್ದರು ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಟಿಪ್ಪು ಜಯಂತಿ ಮೂಲಕ ಸಾಮರಸ್ಯವನ್ನು ಕೆಡಿಸುವ ಯತ್ನ ಮಾಡಿದರು. ಶಾದಿ ಭಾಗ್ಯದ ಹೆಸರಿನಲ್ಲಿ ಕೆಲವೇ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟವರು. ಈ ರೀತಿಯ ನಿರ್ಧಾರಗಳು ಸಮಾಜದ ಸಾಮರಸ್ಯಕ್ಕೆ ಹೇಗೆ ಧಕ್ಕೆ ತಂದಿವೆ ಎಂಬುದನ್ನು ಈಗ ಹಿಜಾಬ್‌ ಕುರಿತು ಮಾತನಾಡುವ ಅವರು ಅರ್ಥಮಾಡಿಕೊಳ್ಳಲಿ ಎಂದರು.

ತಾಲಿಬಾನೀಕರಣಕ್ಕೆ ಅವಕಾಶ ನೀಡೆವು
ಶಾಲೆಯ ನಿಯಮ ಹಾಗೂ ಅನುಶಾಸನ ಪಾಲಿಸಿಕೊಂಡು ಕಲಿಯಬೇಕಾದದ್ದು ಧರ್ಮ. ಅದರೊಂದಿಗೆ ಬೇರೆ ಧರ್ಮ ಬರುವುದು ಸರಿಯಲ್ಲ. ಶಾಲೆಯ ನಿಯಮದಡಿಯಲ್ಲಿಯೇ ಎಲ್ಲರೂ ಕಲಿಯಬೇಕು. ಯಾರಿಗೆ ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯ ಇಲ್ಲವೋ ಅವರು ಬೇರೆ ದಾರಿ ನೋಡಿಕೊಳ್ಳಬಹುದು. ಇಲ್ಲಿ ತಾಲಿಬಾನ್‌ ಮಾಡಲು ಅವಕಾಶ ನೀಡುವುದಿಲ್ಲ ಎಂದರು.

ದನ ಕಳ್ಳತನ, ದನ ಆಕ್ರಮ ಸಾಗಾಟದ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿಯವರು, ಗೃಹಸಚಿವರು ಹಾಗೂ ಉಸ್ತುವಾರಿ ಸಚಿವರ ಸಭೆ ನಡೆಸಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ನಳಿನ್‌ ತಿಳಿಸಿದರು.

ಇದನ್ನೂ ಓದಿ:ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸರಿಪಡಿಸಲು ಹಿಜಾಬ್‌ ಹುಟ್ಟಿಕೊಂಡಿದೆ: ರೆಡ್ಡಿ

ಸಂಪುಟ: ಸಿಎಂ ವಿವೇಚನೆ
ಸಚಿವ ಸಂಪುಟದ ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಸಂದರ್ಭ ಬಂದಾಗ ರಾಷ್ಟ್ರೀಯ ನಾಯಕರ ಜತೆ ಮಾತನಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ನಳಿನ್‌ ಕುಮಾರ್‌ ಉತ್ತರಿಸಿದರು.

ಮಂತ್ರಿಮಂಡಲದಲ್ಲಿ ಇರಬೇಕು ಎಂದು ಅಪೇಕ್ಷೆ ಪಡುವುದು ತಪ್ಪಲ್ಲ. ಆದರೆ ಎಲ್ಲ ಶಾಸಕರಿಗೂ ಮಂತ್ರಿ ಸ್ಥಾನ ನೀಡಲು ಸಾಧ್ಯವಿಲ್ಲ. ಅದಕ್ಕೆ ನಿಯಮಗಳಿವೆ. ರಾಷ್ಟ್ರೀಯ ನಾಯಕರು ಹಾಗೂ ನಾವು ಚರ್ಚೆ ಮಾಡಿ ಯಾರಿಗೆ ಅವಕಾಶ ನೀಡಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇವೆ. ಹಾದಿಬೀದಿಯಲ್ಲಿ ಚರ್ಚೆ ಮಾಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.