ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ


Team Udayavani, Oct 17, 2021, 11:00 PM IST

bangla

ಢಾಕಾ : ಕಳೆದ ಬುಧವಾರದಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಿರುವ ಹಿಂದೂಗಳ ಮೇಲಿನ ದಾಳಿ ಪ್ರಕರಣ ಹಾಗೂ ಮೂವರು ಅಲ್ಪಸಂಖ್ಯಾತರ ಹತ್ಯೆಯನ್ನು ಖಂಡಿಸಿ ಹಿಂದೂ ಸಮುದಾಯ ದೇಶವ್ಯಾಪಿ ನಿರಶನ ನಡೆಸಲು ನಿರ್ಧರಿಸಿದೆ.

ಚಿತ್ತಗಾಂಗ್‌ನ ಬಾಂಗ್ಲಾದೇಶ್‌ ಹಿಂದೂ ಬುದ್ಧಿಸ್ಟ್‌ ಕ್ರಿಶ್ಚಿಯನ್‌ ಯುನಿಟಿ ಕೌನ್ಸಿಲ್‌ ಅ.23ರಿಂದ ಧರಣಿ ಹಾಗೂ ಉಪವಾಸ ನಡೆಸುವುದಾಗಿ ಘೋಷಿಸಿದೆ. ರಾಜಧಾನಿ ಢಾಕಾದ ಶಾಹ್‌ಬಾಘ್ ಮತ್ತು ಚಿತ್ತಗಾಂಗ್‌ನ ಅಂದರ್‌ಕಿಲ್ಲಾದಲ್ಲಿ ಪ್ರತಿಭಟನೆಗಳು ನಡೆಯಲಿವೆ ಎಂದು ಕೌನ್ಸಿಲ್‌ನ ಪ್ರಧಾನ ಕಾರ್ಯದರ್ಶಿ, ವಕೀಲ ರಾಣಾ ದಾಸ್‌ಗುಪ್ತಾ ಹೇಳಿದ್ದಾರೆ. ಶನಿವಾರವೂ ಈ ಸಂಘಟನೆ 6 ಗಂಟೆಗಳ ಪ್ರತಿಭಟನೆ ನಡೆಸಿದೆ.

ನಾಲ್ವರ ಬಂಧನ :

ದೇಗುಲಗಳ ಮೇಲೆ ದಾಳಿ ಹಾಗೂ ಲೂಟಿ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಒಬ್ಬ ಇಮಾಮ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ, ಢಾಕಾ ಪೊಲೀಸರು ಹಿಂಸಾಚಾರ ಸಂಬಂಧ ಸುಮಾರು 4 ಸಾವಿರಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರವಷ್ಟೇ ಕಾಳಿ ದೇವಾಲಯ ಹಾಗೂ ಇಸ್ಕಾನ್‌ ದೇಗುಲದ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಗಳ ಗುಂಪು, ಮೂವರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.

ಟಾಪ್ ನ್ಯೂಸ್

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ

ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದವ 2ನೇ ಮದುವೆಯಾಗಿ ಅವಳನ್ನೂ ಕೊಂದೇ ಬಿಟ್ಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. : ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ

ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.