ರಾಶಿ ಫಲ; ಅಧಿಕ ಪರಿಶ್ರಮದಿಂದ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ


Team Udayavani, Dec 25, 2022, 7:17 AM IST

1

ಮೇಷ: ಪರರ ಧನ ಸಂಪತ್ತಿನ ವ್ಯವಹಾರದಲ್ಲಿ ಜಾಗ್ರತೆ. ಸ್ತ್ರೀ ಪುರುಷರು ಬಾಂಧವ್ಯ ವೃದ್ಧಿಗೆ ಶ್ರಮ. ಪಾರದರ್ಶಕತೆಗೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮ. ಭೂಮ್ಯಾದಿ ಆಸ್ತಿ ಕ್ರಯ ವಿಕ್ರಯದಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ.

ವೃಷಭ: ನೂತನ ಮಿತ್ರರ ಸಮಾಗಮದಿಂದ ಮನಃ ಸಂತೋಷ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯೆ, ಜ್ಞಾನ ಸಂಪಾದನೆಯಲ್ಲಿ ಸಫ‌ಲತೆ. ಪ್ರಯಾಣದಲ್ಲಿ ಸಂತೋಷ. ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿದಾಯಕ ಬದಲಾವಣೆ. ಮಕ್ಕಳ ಚಟುವಟಿಕೆಯಲ್ಲಿ ತೃಪ್ತಿ.

ಮಿಥುನ: ಸಣ್ಣ ಪ್ರಯಾಣ. ಅಧಿಕ ಪರಿಶ್ರಮದಿಂದ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ಮನೆಯಲ್ಲಿ ಸಂತೋಷ ಇರುವ ಹಾಗೆ ನೋಡಿ.

ಕರ್ಕ: ಮಿತ್ರರ ಮೇಲೆ ಹೆಚ್ಚು ಅವಲಂಬಿತ ರಾಗುವುದರಿಂದ ಕಾರ್ಯ ವೈಖರಿಯಲ್ಲಿ ಹಿನ್ನಡೆ ತೋರೀತು. ಪಾಲುಗಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಗುರು ಹಿರಿಯರೊಂದಿಗೆ ತಾಳ್ಮೆ ಸಹನೆಯ ವರ್ತನೆಯಿಂದ ಲಾಭ. ಆರೋಗ್ಯದಲ್ಲಿ ಸುದಾರಣೆ. ಮಕ್ಕಳೊಂದಿಗೆ ಚರ್ಚೆ ಬೇಡ.

ಸಿಂಹ: ನಿರೀಕ್ಷಿತ ಧನಸಂಪತ್ತು ವೃದ್ಧಿ. ಅಧಿಕ ಲಾಭ. ಉತ್ತಮ ವಾಕ್‌ ಚತುರತೆ, ಜನ ಮನ್ನಣೆ. ಬರಹಗಾರರಿಗೆ ಪ್ರಾಶಸ್ತ್ಯ ಲಭಿಸೀತು. ಅನ್ಯರಿಂದ ಸಹಾಯ ನಿರೀಕ್ಷಿಸದೆ ಸ್ವಂತ ಪರಿಶ್ರಮಕ್ಕೆ ಆದ್ಯತೆ ನೀಡಿ. ಆರೋಗ್ಯ ಸುದಾರಣೆ. ಮಕ್ಕಳಿಂದ ಸಂತೋಷ ಹೆಚ್ಚಳ.

ಕನ್ಯಾ: ದೀರ್ಘ‌ ಪ್ರಯಾಣದಿಂದ ಅನುಕೂಲ. ದೂರದ ವ್ಯವಹಾರದಲ್ಲಿ ಲಾಭ. ಅನಿರೀಕ್ಷಿತ ಧನ ವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಜವಾಬ್ದಾರಿ ವಹಿಸಿದ ಸಂತೋಷ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ದೂರ ಪ್ರಯಾಣ ಸಂಭವ. ಆರೋಗ್ಯದಲ್ಲಿ ಎಚ್ಚರ ವಹಿಸಿ. ಹಠಮಾರಿತನ ಸಲ್ಲದು. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ಪ್ರಗತಿ. ಅನಗತ್ಯ ಖರ್ಚಿಗೆ ಅವಕಾಶ ನೀಡದಿರಿ.

ವೃಶ್ಚಿಕ: ದಂಪತಿಗಳಲ್ಲಿ ಪ್ರೇಮ ವೃದ್ಧಿ. ಮನೋರಂಜನೆ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಉತ್ತಮ ಧನ ವೃದ್ಧಿ. ಮಿತ್ರರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಧಾರ್ಮಿಕ ಕಾರ್ಯಗಳ ನೇತೃತ್ವ. ಅನ್ಯರಿಗೆ ಉತ್ತಮ ಮಾರ್ಗದರ್ಶನ ಮಾಡುವಲ್ಲಿ ಸಫ‌ಲತೆ. ಪ್ರಶಂಸೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರು ಹಿರಿಯರಿಂದ ಪ್ರೋತ್ಸಾಹ. ಮಕ್ಕಳ ನಿಮಿತ್ತ ಹೆಚ್ಚಿದ ಪರಿಶ್ರಮ.

ಮಕರ: ದೂರ ಪ್ರಯಾಣ. ಧಾರ್ಮಿಕ ಸ್ಥಳ ಸಂದರ್ಶನದಿಂದ ಮನಃ ಸಂತೋಷ. ಉತ್ತಮ ಧನ ಸಂಚಯನ. ಗುರುಹಿರಿಯರಿಂದ ಸಂದರ್ಭಕ್ಕೆ ಸರಿಯಾದ ಮಾರ್ಗದರ್ಶನ. ದೂರದ ಊರುಗಳಲ್ಲಿ ಉಳಿತಾಯದ ಆಲೋಚನೆ. ಗೃಹದಲ್ಲಿ ಸಂಭ್ರಮ ಸ್ಥಿತಿ.

ಕುಂಭ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ತಾಯಿ ಸಮಾನರಿಂದ ಪ್ರೋತ್ಸಾಹ. ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಸೇವಕ ವರ್ಗದವರಿಗೆ ಲಾಭ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಮೀನ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಜನಮನ್ನಣೆ ಪ್ರಾಪ್ತಿ. ನಿರೀಕ್ಷಿಸಿದಂತೆ ಸಹಾಯ ಲಭ್ಯ. ದಂಪತಿಗಳು ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.