ರಾಶಿ ಫಲ; ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಆರೋಗ್ಯ ಗಮನಿಸಿ, ಪರೋಪಕಾರ ಮಾಡುವಾಗ ತಿಳಿದು ಮಾಡಿ


Team Udayavani, Dec 12, 2022, 7:13 AM IST

astrology news

ಮೇಷ: ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಹಠಮಾರಿತನದ ಪ್ರವೃತ್ತಿಯಿಂದ ನಷ್ಟ ಸಾಧ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಗಮನಿಸಿ. ಪರೋಪಕಾರ ಮಾಡುವಾಗ ತಿಳಿದು ಮಾಡಿ ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ.

ವೃಷಭ: ಧಾರ್ಮಿಕ ಸ್ಥಳಗಳ ಸಂದರ್ಶನ. ಗಣ್ಯ ವ್ಯಕ್ತಿಗಳ ಸಂಪರ್ಕ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಪ್ರಗತಿ. ಗುರುಹಿರಿಯರಿಂದ ಉತ್ತಮ ಸಲಹೆ ಸಹಕಾರ ಲಭ್ಯ ಸತ್ಕಾರ್ಯಕ್ಕೆ ಧನ ವ್ಯಯ. ಸರಿಸಮವಾದ ಖರ್ಚು.

ಮಿಥುನ: ವಿದ್ಯೆ ಜ್ಞಾನ ವಿಚಾರದಲ್ಲಿ ಪ್ರಗತಿ. ತಿಳಿದು ತಿಳಿಸಲಿಚ್ಚಿಸುವ ಪ್ರವೃತ್ತಿಯಲ್ಲಿ ಸಾಧನೆ. ಗುರುಹಿರಿಯರೊಂದಿಗೆ ಉತ್ತಮ ಬಾಂಧವ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ದೂರದ ಬಂಧುಗಳಿಂದ ಸಂತೋಷದ ವಾರ್ತೆ ಸಹಕಾರ.

ಕರ್ಕ: ದೂರದ ಪ್ರಯಾಣ. ದಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು. ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಭೂಮ್ಯಾದಿ ವ್ಯವಹಾರಗಳಲ್ಲಿ ನಿರ್ಣಯ ತೀರ್ಮಾನ. ದುಡುಕು ನಿರ್ಧಾರ ಮಾಡದಿರಿ.

ಸಿಂಹ: ನಿರೀಕ್ಷಿತ ಸ್ಥಾನ ಮಾನ ಪ್ರಾಪ್ತಿ. ರಾಜಕೀಯ ಸರಕಾರೀ ವ್ಯವಹಾರಗಳಲ್ಲಿ ಅಭಿವೃದ್ಧಿ. ಲೋಕಪ್ರೀಯತೆ ಜನಮನ್ನಣೆ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಪರೋಪಕಾರದಿಂದ ಅಪವಾದ ತೊಂದರೆ ಸಂಭವ. ವಿಚಾರಮಾಡಿ ತೀರ್ಮಾನಿಸಿದರೆ ನೆಮ್ಮದಿ.

ಕನ್ಯಾ: ಉತ್ತಮ ವಾಕ್‌ಚತುರತೆ. ಅಧಿಕ ಧನ ಸಂಪತ್ತು ಲಭಿಸಿದ ಸಂತೋಷ. ಕುಟುಂಬ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಬುದ್ಧಿವಂತಿಕೆ ನಡೆಯಿಂದ ಯಶಸ್ಸು. ಜನಮನ್ನಣೆ. ಗೌರವಾದಿ ಪ್ರಾಪ್ತಿ. ದಂಪತಿಗಳಲ್ಲಿ ಹೆಚ್ಚಿದ ಅನುರಾಗ. ಮಕ್ಕಳ ಅಭಿವೃದ್ಧಿ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಗೌರವ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಆತುರ ಬೇಡ.

ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ.

ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಭೇಟಿ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.