ರಾಶಿ ಫಲ; ಅವಿವಾಹಿತರಿಗೆ ವಿವಾಹ ಭಾಗ್ಯ, ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ


Team Udayavani, Jan 10, 2023, 7:19 AM IST

1 Tuesday

ಮೇಷ: ಆರೋಗ್ಯ ಗಮನಿಸಿ. ಆಹಾರ ಸೇವನೆಯಲ್ಲಿ ಮುಂಜಾಗ್ರತೆ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲ. ಮಾತೃ ಸಮಾನರಿಂದ ಪ್ರೋತ್ಸಾಹ ಸಹಕಾರ ಲಭ್ಯ. ಉದ್ಯೋಗದಲ್ಲಿ ನಿರೀಕ್ಷಿತ ಧನಪ್ರಾಪ್ತಿ.

ವೃಷಭ: ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದೂರ ಪ್ರಯಾಣ ತೀರ್ಥಕ್ಷೇತ್ರಗಳ ಸಂದರ್ಶನ. ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿದಾಯಕ ಅಭಿವೃದ್ಧಿ ಬದಲಾವಣೆ. ಉತ್ತಮ ಧನಾರ್ಜನೆ ಉಳಿತಾಯಕ್ಕೆ ಚಿಂತನೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಅವಿವಾಹಿತರಿಗೆ ವಿವಾಹ ಭಾಗ್ಯ ಒದಗುವುದು. ನೂತನ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ ಅಭಿವೃದ್ಧಿ. ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಅಧಿಕ ಧನ ಸಂಪಾದನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ನಡೆ.

ಕರ್ಕ: ಆರೋಗ್ಯ ವೃದ್ಧಿ. ಗುರುಹಿರಿಯರ ಮಾರ್ಗದರ್ಶನ. ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಗೃಹದಲ್ಲಿ ಸಂಭ್ರಮದ ವಾತಾವರಣ. ಉದ್ಯೋಗದಲ್ಲಿ ಶ್ರೇಯಸ್ಸು ಪ್ರಗತಿ. ಕಾರ್ಯಸಾಧನೆ ಸಾಹಸದಿಂದ ಧನವೃದ್ಧಿ.

ಸಿಂಹ: ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ. ಪ್ರೋತ್ಸಾಹ ಧನಲಾಭ ಸಂಭವ. ಉದ್ಯೋಗಸ್ಥರಿಗೆ ಅಧಿಕ ಪರಿಶ್ರಮ, ಹೆಚ್ಚಿದ ಜವಾಬ್ದಾರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ.

ಕನ್ಯಾ: ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ಸಂಚಯನದಲ್ಲಿ ಆಸಕ್ತಿ. ಬಂಧು ಮಿತ್ರರ ಆಗಮನದಿಂದ ಹೆಚ್ಚಿದ ಖುಷಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ಆರ್ಥಿಕವಾಗಿ ಸುದೃಢ. ಹೆಚ್ಚಿದ ವರಮಾನ. ನೂತನ ಹೂಡಿಕೆ ಸಂಭವ.

ತುಲಾ: ಗೃಹ ವಾಹನಾದಿ ವಿಚಾರಗಳಲ್ಲಿ ಆಸಕ್ತಿ. ಕ್ರಯ ವಿಕ್ರಮ ಸಂಭವ. ನೂತನ ಮಿತ್ರರ ಸಮಾ ಗಮದಿಂದ ಲಾಭ. ಕೆಲಸ ಕಾರ್ಯಗಳಲ್ಲಿ ಪ್ರಗತಿದಾಯಕ ಬದಲಾವಣೆ. ಮನೋರಂಜನೆಯಲ್ಲಿ ಸಮಯ ವಿನಿಯೋಗ. ಆರ್ಥಿಕ ವಿಚಾರದಲ್ಲಿ ಯೋಜನೆ ಅಗತ್ಯ.

ವೃಶ್ಚಿಕ: ಅವಿವಾಹಿತರಿಗೆ ವಿವಾಹ ಭಾಗ್ಯ ಒದಗುವುದು. ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಪ್ರಗತಿ ಬದಲಾವಣೆ ಸಂಭವ. ಆರ್ಥಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ.

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತ ಸ್ಥಿತಿ. ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ, ವಿಳಂಬ. ವಿದ್ಯಾರ್ಥಿಗಳು ಅಧ್ಯಯನ ಪ್ರವೃತರಾಗಿ.

ಮಕರ: ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧಮಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ದಂಪತಿಗಳಿಗೆ ಉತ್ತಮ ಶುಭ ಫ‌ಲ. ಉದ್ಯೋಗ ವಿಚಾರದಲ್ಲಿ ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸಿದರೆ ಉತ್ತಮ.

ಮೀನ: ದೂರ ಪ್ರಯಾಣ ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರು ಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ ತೃಪ್ತಿ.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.