ರಾಶಿ ಫಲ; ಅಧಿಕ ಪರಿಶ್ರಮದಿಂದ ದೇಹಾಯಾಸ ಸಂಭವ, ಆರೋಗ್ಯ ಗಮನಿಸಿ


Team Udayavani, Jan 13, 2023, 7:15 AM IST

1 friday

ಮೇಷ: ಸಹೋದರ ಸಮಾನರಿಗೆ ಸಹಾಯ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ನಿಷ್ಠೆ ಪರಿಶ್ರಮ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ಪರವೂರಿನ ವ್ಯವಹಾರದ ಬಗ್ಗೆ ಹೆಚ್ಚಿದ ಆಲೋಚನೆ. ಯೋಜನೆ. ಆರ್ಥಿಕ ಪ್ರಗತಿ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಕೀರ್ತಿ ಗೌರವ ಸಂಪಾದನೆ. ನೂತನ ಮಿತ್ರರ ಸಹಕಾರ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರ್ಥಿಕ ಸ್ಥಿತಿ ಅತ್ಯುತ್ತಮ.

ಮಿಥುನ: ಅಧಿಕ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯ ಗಮನಿಸಿ. ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ. ಪರರಿಗೆ ವಾಗ್ಧಾನ ಮಾಡುವಾಗ ಎಚ್ಚರಿಕೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಸಫ‌ಲತೆ ಲಭಿಸಿದ್ದರಿಂದ ತೃಪ್ತಿ.

ಕರ್ಕ: ದೀರ್ಘ‌ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಭೂಮಿ ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪ್ರಗತಿ. ದೂರದ ವ್ಯವಹಾರಗಳಲ್ಲಿ ತಾಳ್ಮೆ ಸಮಾದಾನ ಅಗತ್ಯ. ದಾಂಪತ್ಯ ತೃಪ್ತಿಕರ.

ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ. ಸ್ಪಷ್ಟತೆಗೆ ಆದ್ಯತೆ ನೀಡಿ. ಗೃಹದಲ್ಲಿ ಸಂತಸದ ಪರಿಸ್ಥಿತಿ. ಬಂಧುಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲತೆ.

ಕನ್ಯಾ: ಆರೋಗ್ಯದಲ್ಲಿ ಉತ್ತಮ ಚೇತರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಆರ್ಥಿಕ ಪ್ರಗತಿ. ನಿಷ್ಠೆಯಿಂದ ವ್ಯವಹರಿಸಿದ ತೃಪ್ತಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸುವಾರ್ತೆ.

ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರುಹಿರಿಯರ ಪ್ರೋತ್ಸಾಹ ಸಹಕಾರ ತೃಪ್ತಿ. ಹೆಚ್ಚಿದ ಸಂತೋಷ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ ಧನಾಗಮನ. ಚುರುಕುತನ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿದ ಜವಾಬ್ದಾರಿ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನ ಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತಸದ ವಿಷಯ. ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.

ಮಕರ: ಆರೋಗ್ಯ ಗಮನಿಸಿ. ದೇಹಕ್ಕೆ ಹೆಚ್ಚು ಶ್ರಮ ನೀಡದಂತೆ ಕಾರೊÂàನ್ಮುಖರಾಗಿರಿ. ಅನಿರೀಕ್ಷಿತ ಬಹು ಉದ್ಯೋಗ ಜವಾಬ್ದಾರಿ. ಸಫ‌ಲತೆ. ಜ್ಞಾನಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣ.

ಕುಂಭ: ಮಾನಸಿಕ ನೆಮ್ಮದಿ.ಚುರುಕುತನದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧೀ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯದಲ್ಲಿ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ ನಿರ್ಮಾಣ.

ಮೀನ: ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರ ಪ್ರಯಾಣ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.