ಹೊಸ ವರ್ಷದ ಮೊದಲ ದಿನದ ರಾಶಿ ಫಲ; ಅವಿವಾಹಿತರಿಗೆ ಕಂಕಣ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ


Team Udayavani, Jan 1, 2023, 7:18 AM IST

1

ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ‌ ಪ್ರಯಾಣದಿಂದ ಲಾಭ, ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ.

ವೃಷಭ: ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ. ದೇವತಾ ಕಾರ್ಯದಿಂದ ಶ್ರೇಯಸ್ಸು.

ಮಿಥುನ: ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆಯ ಸುಖ. ಸಾಂಸಾರಿಕ ಸುಖ ತೃಪ್ತಿ.

ಸಿಂಹ: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಸಂಯಮವಿರಲಿ.

ಕನ್ಯಾ: ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂವ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧು ಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ಸುಖ ಮಧ್ಯಮ. ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.

ತುಲಾ: ಸಣ್ಣ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಪರಾಕ್ರಮ ಧೈರ್ಯ ಶೌರ್ಯ ಪ್ರದರ್ಶನ. ಸಂಪತ್ಸಮೃದ್ಧಿ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಗೌರವ ಸುಖಾದಿ ಲಭ್ಯ. ದೂರದ ಮಿತ್ರರಿಂದ ಸಹಕಾರ ಲಭಿಸೀತು.

ವೃಶ್ಚಿಕ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯೆ ಜ್ಞಾನ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಲಭ್ಯ. ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾನ ಧರ್ಮ ಮಾಡಿದ ತೃಪ್ತಿ ಇತ್ಯಾದಿ ಶುಭ ಫ‌ಲ.

ಧನು: ನಿರೀಕ್ಷಿತ ಧನ ಸಂಚಯನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುದಾರಣೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕಲ್ಪಿಸದಿರಿ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.

ಮಕರ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರೊಂದಿಗೆ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.

ಕುಂಭ: ಆರೋಗ್ಯ ಗಮನಿಸಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ ಚುರುಕುತನದ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಪರಿಶ್ರಮಕ್ಕೆ ತಕ್ಕ ಉತ್ತಮ ಪ್ರತಿಫ‌ಲ ಗಳಿಸುವ ಯೋಗ. ಕೆಲಸ ಕಾರ್ಯಗಳಲ್ಲಿ ಸ್ಪಷ್ಟನೆ.

ಮೀನ: ನಿರೀಕ್ಷಿತ ಸ್ಥಾನ ಗೌರವ ದೊರಕಿದ ಸಂತೋಷ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣ ನಡತೆಯಿಂದ ಜನಾದಾರ ಗೌರವ ಪ್ರಾಪ್ತಿ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.