ರಾಶಿ ಫಲ: ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ, ಜವಾಬ್ದಾರಿಯುತ ಕೆಲಸ ನಿರ್ವಹಣೆ

Team Udayavani, Jan 30, 2023, 7:21 AM IST

1 monday

ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿ. ಭಾಗ್ಯವೃದ್ಧಿ. ದೂರ ಪ್ರಯಾಣ. ಗುರು ಹಿರಿಯರ ಪ್ರೋತ್ಸಾಹದಿಂದ ಪ್ರಗತಿ. ದೈರ್ಯ ಪರಾಕ್ರಮ ಪ್ರದರ್ಶನ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ.

ವೃಷಭ: ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ನೂತನ ಮಿತ್ರರ ಭೇಟಿ. ಅನಿರೀಕ್ಷಿತ ಧನಾಗಮನ. ಗೃಹದಲ್ಲಿ ಸಂತೋಷದ ವಾತಾವರಣ. ಆಸ್ತಿ ಸಂಗ್ರಹಿಸುವಿಕೆಯಲ್ಲಿ ಹೆಚ್ಚಿದ ಆಸಕ್ತಿ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ.

ಮಿಥುನ: ಜವಾಬ್ದಾರಿಯುತ ಕೆಲಸ ನಿರ್ವಹಣೆಯಿಂದ ಜನಮನ್ನಣೆಗೆ. ಗೌರವ ಆದರತೆ ಲಭ್ಯ. ಸ್ವಚ್ಛತೆ, ಪಾರದರ್ಶಕತೆ ಆದ್ಯತೆ. ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ, ನೇತೃತ್ವ.

ಕರ್ಕ: ಹೆಚ್ಚಿದ ಸ್ಥಾನ ಗೌರವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧು ಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ ಅಭಿವೃದ್ಧಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ಹೆಚ್ಚಿದ ಧನಾರ್ಜನೆ.

ಸಿಂಹ: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಸ್ಥಾನ ಗೌರವಾದಿ ಪ್ರಾಪ್ತಿ. ಮಾತಿನಲ್ಲಿ ಜಾಗರೂಕರಾಗಿ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಹಣಕಾಸಿನ ಒತ್ತಡ ಎದುರಾದೀತು. ಮಿತ್ರರ ಸಹಾಯ ಸಹಕಾರ ಲಭ್ಯ. ಗುರುಹಿರಿಯರ ಆಶೀರ್ವಾದದಿಂದ ಪ್ರಗತಿ.

ಕನ್ಯಾ: ಅವಿವಾಹಿತರಿಗೆ ವಿವಾಹಯೋಗ. ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟದ್ರವ್ಯ ಲಭಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧು ಮಿತ್ರರ ಸಹಕಾರ. ಆರ್ಥಿಕ ವೃದ್ಧಿ.

ತುಲಾ: ಪರರ ಸಹಾಯದಿಂದ ಹೆಚ್ಚಿದ ಧನಲಾಭ. ಸಂಧರ್ಭೋಚಿತವಾದ ವಾಕ್‌ ಚತುರತೆಯಿಂದ ಕಾರ್ಯ ಸಫ‌ಲತೆ. ಹೆಚ್ಚಿದ ಸಾಂಸಾರಿಕ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ದೂರದ ಚಟುವಟಿಕೆಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಅನಿರೀಕ್ಷಿತ ಧನವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕುಟುಂಬ ಸುಖ ವೃದ್ಧಿ. ಆರೋಗ್ಯದ ಬಗ್ಗೆ ಹೆಚ್ಚಿದ ನಿಗಾ ವಹಿಸುವಿಕೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಧನು: ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ಹೂಡಿಕೆಗಳಲ್ಲಿ ಆಸಕ್ತಿ. ವ್ಯಾಜ್ಯ ವ್ಯವಹಾರಗಳಿಲ್ಲಿ ಜಯ. ಉತ್ತಮ ಧನಾರ್ಜನೆ.

ಮಕರ: ವಿದೇಶ ವ್ಯವಹಾರಗಳಲ್ಲಿ ವಿಶೇಷ ಗಮನಹರಿಸುವಿಕೆ. ಸಂಧರ್ಭೋಚಿತ ಜನರ ಸಹಾಯದಿಂದ ಪ್ರಗತಿ. ಧಾರ್ಮಿಕ ಸ್ಥಳ ಸಂದರ್ಶನ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ.

ಕುಂಭ: ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ. ಮಾತು ನೀಡುವಾಗ ಯೋಚಿಸಿ ನೀಡಿ. ಅನಗತ್ಯ ತೊಂದರೆಗಳನ್ನು ಆಹ್ವಾನಿಸದಿರಿ. ಉಪಕಾರ ಮಾಡಿ ನಷ್ಟ ಕಷ್ಟ ಅನುಭವಿಸದಿರಿ. ಗೃಹದಲ್ಲಿ ಸಂತೋಷದ ವಾತಾವರಣ.

ಮೀನ: ಆರೋಗ್ಯ ಉತ್ತಮ, ಗಣನೀಯ ವೃದ್ಧಿ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ಬಂಧು ಮಿತ್ರರ ಸಹಾಯ ಸಹಕಾರ. ಸಮರ್ಥ ನಾಯಕತ್ವದಿಂದ ಜನಮನ್ನಣೆ. ಗುರುಹಿರಿಯರರಿಂದ ಉತ್ತಮ ಪ್ರೋತ್ಸಾಹ. ದಾಂಪತ್ಯ ತೃಪ್ತಿಕರ.

ಟಾಪ್ ನ್ಯೂಸ್

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 Tuesday

ರಾಶಿ ಫಲ: ಅಭಿವೃದ್ಧಿದಾಯಕ ಬದಲಾವಣೆ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ

1 monday

ರಾಶಿ ಫಲ: ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ, ಆರೋಗ್ಯದಲ್ಲಿ ಸುದಾರಿಕೆ

1 horoscope1

ರಾಶಿ ಫಲ: ನಿರೀಕ್ಷಿತ ಧನಾಗಮನ, ಪಾಲುದಾರಿಕೆ ವಿಚಾರ ದಲ್ಲಿ ತಾಳ್ಮೆ, ಸಹನೆ ಅಗತ್ಯ

1 Saturday

ರಾಶಿ ಫಲ: ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ, ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ

1 friday

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ

tdy-2

ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.