ರಾಶಿ ಫಲ : ಈ ರಾಶಿಯವರಿಗೆ ಇಂದು ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ


Team Udayavani, Jul 9, 2022, 7:14 AM IST

astrology news

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧು ಮಿತ್ರರಲ್ಲಿ ಬೇಸರ ಮಾಡದಿರಿ.

ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಅಧ್ಯಯನದಿಂದಲೂ ಸಂತೋಷ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಸಹಾಯ ದೊರಕಿದರೂ ನಿಮ್ಮ ಶ್ರಮಕ್ಕೆ ಆಲೋಚನೆಗೆ ಆದ್ಯತೆ ನೀಡಿ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡಿದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಗುರು ಹಿರಿಯರಿಂದ ಮಾರ್ಗದರ್ಶನ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಮರುವ ಸಮಯ. ಅಧ್ಯಯನ ಪ್ರವೃತ್ತರಿಗೆ ಪ್ರಗತಿ.

ತುಲಾ: ಆರೋಗ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದಂಪತಿಗಳಲ್ಲಿ ಸಾಂಸಾರಿಕ ಅನ್ಯೋನ್ಯತೆ. ಸಂತೋಷದ ವಾತಾವರಣ. ಗೃಹೋಪ ವಸ್ತುಗಳ ಸಂಗ್ರಹ. ಭೂಮಿ ವಾಹನ ವಿಚಾರದಲ್ಲಿ ಪ್ರಗತಿ .

ವೃಶ್ಚಿಕ: ನೂತನ ಮಿತ್ರರ ಸಮಾಗಮ. ಗುರುಹಿರಿಯರ ಆಶೀರ್ವಾದ. ಬಹಳ ಸಮಯ ನೆನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಹಿರಿಯರ ಆರೋಗ್ಯ ವೃದ್ಧಿ.

ಧನು: ಉತ್ತಮ ವ್ಯಕ್ತಿಗಳ ಒಡನಾಟದಿಂದ ಆತ್ಮಸ್ಥೆರ್ಯ ವೃದ್ಧಿ. ಗ್ರಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ನಿರೀಕ್ಷಿತ ಧನಪ್ರಾಪ್ತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿಕೊಳ್ಳಬೇಕಾದ ಪರಿಸ್ಥಿತಿ. ದಾಂಪತ್ಯ ತೃಪ್ತಿದಾಯಕ.

ಮಕರ: ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ತಾಳ್ಮೆ ವಿವೇಕತೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾಗಮನವಿದ್ದರೂ ಖರ್ಚಿಗೆ ಹಲವಾರು ದಾರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ.

ಕುಂಭ: ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ನಿರೀಕ್ಷಿತ ಕಾರ್ಯ ಸಾಧಿಸಿಕೊಳ್ಳಿ. ಉತ್ತಮ ಧನಾರ್ಜನೆ. ಭೂಮಿ ಕಟ್ಟಡಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧು ಮಿತ್ರರ ಮಿಲನ. ಸಾಂಸಾರಕ ಸುಖ ವೃದ್ಧಿ. ಗುರುಹಿರಿಯರ ಆರೋಗ್ಯ ತೃಪ್ತಿಕರ. ದಾಂಪತ್ಯದಲ್ಲಿ ಚರ್ಚೆ ಗೆ ಅವಕಾಶ ಬೇಡ.

ಮೀನ: ಪಾಲುದಾರಿಕ ವ್ಯವಹಾರದಲ್ಲಿ ತಾಳ್ಮೆ ಸಹನೆಯಿಂದ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಆಲೋಚಿಸಿ ನಿರ್ಣಯ ಮಾಡುವುದರಿಂದ ಯಶಸ್ಸು. ದಾಂಪತ್ಯದಲ್ಲಿಯೂ ಮನೆಯ ವಾತಾವರಣದಲ್ಲಿ ಹೆಚ್ಚಿನ ಚರ್ಚೆಗೆ ಆದ್ಯತೆ ನೀಡಿದಿರಿ. ಧನಾರ್ಜನೆ ಅತ್ಯುತ್ತಮ. ಹಿರಿಯರ ಪ್ರೋತ್ಸಾಹ ಆಶೀರ್ವಾದಿಂದ ಅಭಿವೃದ್ಧಿ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.