ರಾಶಿ ಫಲ; ಈ ರಾಶಿಯವರಿಗಿಂದು ನಿರೀಕ್ಷೆಗೂ ಮೀರಿದ ಧನಾಗಮ


Team Udayavani, Oct 7, 2022, 7:09 AM IST

1

ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿಕರ.

ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನ ಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಉತ್ತಮ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಮಿಥುನ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದಾಂಪತ್ಯ ಸುಖ ವೃದ್ಧಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡು ಬಂದಾವು. ದಾಂಪತ್ಯ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯ ವೈಖರಿ ಕೆಲವೊಮ್ಮೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟನೆ ಇರಲಿ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ತೃಪ್ತಿಕರ. ಅತಿಯಾದ ಕಾರ್ಯ ಒತ್ತಡ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ.

ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮ.

ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ.

ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತೆಯಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.

ಧನು: ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರೊÂàನ್ಮುಖರಾಗಿ ನಿಷ್ಠುರ ಆಗದಂತೆ ಎಚ್ಚರ ವಹಿಸಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರ ದಲ್ಲಿ ನಿಗಾವಹಿಸಿ.

ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ.

ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ.

ಟಾಪ್ ನ್ಯೂಸ್

Kichha Sudeep met dk shivakumar

ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್

joginder sharma

ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 friday

ರಾಶಿ ಫಲ: ಎಲ್ಲರೂ ಶ್ಲಾಘಿಸುವಂತಹ ದಿನಚರಿ, ಗೌರವ ಆದರಗಳು ವೃದ್ಧಿ

1 thursday

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ದೂರದ ವ್ಯವಹಾರಗಳಲ್ಲಿ ಪ್ರಗತಿ

1 wednsdy

ರಾಶಿ ಫಲ: ಪರರಿಗೆ ಸಹಾಯ ಮಾಡಿದ ತೃಪ್ತಿ, ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ

1 Tuesday

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಉಳಿತಾಯದಲ್ಲಿ ಆಸಕ್ತಿ 

1 monday

ರಾಶಿ ಫಲ: ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ, ಜವಾಬ್ದಾರಿಯುತ ಕೆಲಸ ನಿರ್ವಹಣೆ

MUST WATCH

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

ಹೊಸ ಸೇರ್ಪಡೆ

Kichha Sudeep met dk shivakumar

ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.