ವೆಂಟಿಲೇಟರ್ಗಳಿಗೆ ಬ್ಯಾಗ್ ವಾಲ್ವ್ ಮಾಸ್ಕ್ ಪರಿಹಾರ
Team Udayavani, Apr 1, 2020, 2:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ಸೋಂಕಿಗೆ ತುತ್ತಾದವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುವುದರಿಂದ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಬೇಕಾಗುತ್ತದೆ. ಆದರೆ, ಪ್ರಸ್ತುತ ದೇಶದಲ್ಲಿ ವೆಂಟಿಲೇಟರ್ಗಳ ಕೊರತೆ ಇದೆ.
ವೆಂಟಿಲೇಟರ್ಗಳಿಗೆ ಪರ್ಯಾಯವಾಗಿ ಬ್ಯಾಗ್ ವಾಲ್ವ್ ಮಾಸ್ಕ್ ಗಳನ್ನು ಬಳಸಬಹುದು ಎಂದು ಹೈದರಾಬಾದ್ನ ಐಐಟಿಯ ಪ್ರಾಧ್ಯಾಪಕ ಪ್ರೊ.ಬಿ.ಎಸ್.ಮೂರ್ತಿ ಹೇಳಿದ್ದಾರೆ. ಅವರ ಪ್ರಕಾರ ಬ್ಯಾಗ್ ವಾಲ್ವ್ ಮಾಸ್ಕ್ ಗಳನ್ನು ಈಗಾಗಲೇ ಬೇರೆ ದೇಶಗಳಲ್ಲಿ ಬಳಸಲಾಗುತ್ತಿದೆ. ಹೀಗಾಗಿ ಇವು ಕಡಿಮೆ ಖರ್ಚಿನ ಬಹುಪಯೋಗಿ ಸಾಧನಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ