ನಾನು ಹುಟ್ಟುತ್ತಾ ಕಾಂಗ್ರೆಸ್ ಮ್ಯಾನ್: ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ

Team Udayavani, Oct 28, 2019, 11:45 AM IST

ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ನ್ಯಾಯಾಂಗ ಬಂಧನದ ನಂತರ ದೆಹಲಿಯಿಂದ ಬೆಂಗಳೂರಿಗೆ ಬಂದಾಗ ಮೆರವಣಿಗೆಯಲ್ಲಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎಂಬ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನಾನು ಬೆಂಗಳೂರಿಗೆ ಬಂದ ದಿನ ಕನ್ನಡ ಬಾವುಟ ಸೇರಿದಂತೆ ಹಲವು ಬಾವುಟಗಳನ್ನು ಕೊಟ್ಟಿದ್ದಾರೆ. ಅದನ್ನು ನಾನು ಹಿಡಿದುಕೊಂಡಿದ್ದೇನೆ. ಸಿದ್ದರಾಮಯ್ಯ ನಮ್ಮ ಹಿರಿಯ ನಾಯಕರು ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯ ನನ್ನ ವೆಲ್ ವಿಷರ್ .ಅವರು ಆ ರೀತಿ ಮಾತನಾಡಿಲ್ಲ ಎಂದು ಅನ್ನಿಸುತ್ತೆ. ಮಿಸ್ಟೇಕ್ ಮಾಡಿಕೊಂಡಿರಬೇಕು. ಸಿದ್ದರಾಮಯ್ಯ ಗೆ ನನ್ನ ಮೇಲೆ ಲವ್ ಇದೆ ಎಂದ ಡಿಕೆಶಿ ನಾನು ಹುಟ್ಟುತ್ತಾ ಕಾಂಗ್ರೆಸ್ ಮ್ಯಾನ್. ಹಾಗಾಗಿ ದೆಹಲಿಯಿಂದ ನೇರವಾಗಿ ಕಾಂಗ್ರೆಸ್ ಕಚೇರಿಗೆ ಬಂದೆ ಎಂದರು.

ಮುಂದುವರಿದ ಮಾತನಾಡಿದ ಡಿಕೆಶಿ, ಈಗಲೂ ಜೆಡಿಎಸ್ ಶಾಸಕರು ಬಂದಿದ್ದಾರೆ. ಬರಬೇಡಿ ಅಂತ ನಾನು ಹೇಳುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ