ನನಗೆ ಕೋವಿಡ್ ದೃಢಪಟ್ಟಿದೆ, ಆರೋಗ್ಯವಾಗಿದ್ದೇನೆ : ಸಿಎಂ ಬೊಮ್ಮಾಯಿ
Team Udayavani, Jan 10, 2022, 7:59 PM IST
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್ ಆಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ”ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.” ಎಂದು ಸೂಚಿಸಿದ್ದಾರೆ.
ಸೌಮ್ಯ ರೋಗಲಕ್ಷಣಗಳಿವೆದೆ. ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್ನಲ್ಲಿದ್ದೇನೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ತಮ್ಮನ್ನು ತಾವು ಪ್ರತ್ಯೇಕವಾಗಲು ಮತ್ತು ಪರೀಕ್ಷಿಸಲು ನಾನು ವಿನಂತಿಸುತ್ತೇನೆ ಎಂದು ಇನ್ನೊಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಇಂದು ಸಿಎಂ ಹಿರಿಯ ಸಾಹಿತಿ ಪ್ರೋ. ಚಂದ್ರಶೇಖರ ಪಾಟೀಲ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಅಂತಿಮ ನಮನಗಳನ್ನು ಸಲ್ಲಿಸಿದ್ದರು, ಬೆಳಗ್ಗೆ ಬೂಸ್ಟರ್ ಡೋಸ್ಗಳನ್ನು ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್