ನಾನು ಕೆಎಂಎಫ್ ಅಧ್ಯಕ್ಷನಾಗಬೇಕೆಂದಿದ್ದೇನೆ : ಬಾಲಚಂದ್ರ ಜಾರಕಿಹೊಳಿ

Team Udayavani, Aug 24, 2019, 10:29 PM IST

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಬದಲಾಗಿ ಕೆಎಂಎಫ್ ಅಧ್ಯಕ್ಷನಾಗಬೇಕಿಂದಿದ್ದೇನೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಸಿಎಂ ಬಿಎಸ್ ವೈ ಬೇಟಿಬಳಿಕ ಮಾತನಾಡಿದ ಅವರು ನಾನು ನೇರವಾಗಿ ಜನರ ಕೆಲಸ ಮಾಡಬೇಕೆದಿಂದ್ದೇನೆ ಅದಕ್ಕೆಂದೆ ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ 15 ಜನರ ವಿಶ್ವಾಸವನ್ನೂ ಗಳಿಸಿ ಸಂಪೂರ್ಣ ಬೆಂಬಲದಿಂದ ಅಧ್ಯಕ್ಷನಾಗಲು ಬಯಸಿದ್ದೇನೆ.

ಇದೇ ವಿಚಾರವಾಗಿ ಬಿಎಸ್ ವೈ ಬಳಿ ಮನವಿ ಮಾಡಿದ್ದೆ,ಅವರು ಒಪ್ಪಿ ಸರ್ಕಾರದಿಂದ ಈಗಾಗಲೇ ನಾಮನಿರ್ದೇಶನ ಮಾಡಿದ್ದಾರೆ

ರಾಜ್ಯ ಸರ್ಕಾರದಿಂದ ನನ್ನ ಹೆಸರು ಈಗಾಗಲೇ ನಾಮನಿರ್ದೇಶನಗೊಂಡಿದೆ. ಕೆಎಂಎಫ್ ನ 15 ಜನ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧ್ಯಕ್ಷನಾಗಬೇಕೆಂದಿದ್ದೇನೆ ಆಗಸ್ಟ್ 31 ರಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಇದೇ ವೇಳೆ ನನ್ನ ಕ್ಷೇತ್ರದಲ್ಲಿ ನೆರೆಹಾವಳಿಯಿಂದ 6,000 ಮನೆಗಳು ಸಂಪೂರ್ಣ ಹಾನಿಯಾಗಿದೆ ಈ ಕುರಿತು ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಲು ಸಿಎಂ ಭೇಟಿ ಮಾಡಿದ್ದೇನೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ