
ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ
Team Udayavani, Jun 29, 2021, 11:38 PM IST

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ. ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ :ಅರ್ಜುನ ಪ್ರಶಸ್ತಿ: ಕೌರ್, ಗೌರವ್, ಸೋನಿಯಾ ಹೆಸರು ಶಿಫಾರಸು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ