ಇಫಿ; ದೊಡ್ಡ ಬದಲಾವಣೆಗಳು ಸುಮ್ಮನೆ ಬರುವುದಿಲ್ಲ, ಕಠಿನ ಸವಾಲುಗಳೊಂದಿಗೆ ಬರುತ್ತದೆ; ಬರ್ನರ್

Team Udayavani, Nov 21, 2022, 5:46 PM IST

ಇಫಿ; ದೊಡ್ಡ ಬದಲಾವಣೆಗಳು ಸುಮ್ಮನೆ ಬರುವುದಿಲ್ಲ, ಕಠಿನ ಸವಾಲುಗಳೊಂದಿಗೆ ಬರುತ್ತದೆ; ಬರ್ನರ್

ಪಣಜಿ: ಆಧುನಿಕ ಬದುಕಿನ ಸಮಸ್ಯೆಗಳು ನೋಡಲಿಕ್ಕೆ ಸರಳ. ಆದರೆ ಅದನ್ನು ಅರ್ಥೈಸಿಕೊಳ್ಳುವುದು ಹಾಗೂ ಪರಿಹರಿಸಿಕೊಳ್ಳುವುದು ತೀರಾ ಕಷ್ಟ ಎಂಬುದು ಆಸ್ಟ್ರಿಯಾ ಸಿನಿಮಾ ನಿರ್ದೇಶಕ ಡಯಟರ್‌ ಬರ್ನರ್‌ ಅವರ ಅಭಿಪ್ರಾಯ. 53ನೇ ಇಫಿ ಚಿತ್ರೋತ್ಸವದ ಉದ್ಘಾಟನಾ ಚಿತ್ರ “ಅಲ್ಮಾ ಆಂಡ್‌ ಓಸ್ಕರ್‌”, ಸಿನಿಮಾದ ನಿರ್ದೇಶಕ ಬರ್ನರ್.

ಇದನ್ನೂ ಓದಿ:ಬ್ಯಾಂಕ್‌ ದರೋಡೆ ಮಾಡಲು ಉಬರ್‌ ಕ್ಯಾಬ್‌ ಬುಕ್: ಕಳ್ಳನಿಗಾಗಿ ಕಾದ ಅಮಾಯಕ ಚಾಲಕ…!

ನನ್ನ ಸಿನಿಮಾಗಳು ಇಂಥ ಸಮಸ್ಯೆ, ಸವಾಲುಗಳನ್ನು ಕುರಿತಾದುದೇ ಎಂದು ವಿವರಿಸುವ ಅವರು, ನಾವು ಅಂದುಕೊಂಡಷ್ಟು ಸರಳವೂ ಅಲ್ಲ, ಪರಿಹಾರವೂ ಸುಲಭವಿಲ್ಲ ಎಂದರು. ಆಲ್ಮಾ ಮತ್ತು ಓಸ್ಕರ್‌ ನಲ್ಲೂ ಕಥಾನಾಯಕ ಬದುಕಿನಲ್ಲಿ ಒಂದು ಹಂತದ ತೀರ್ಮಾನಕ್ಕೆ ಬಂದರೆ, ಕಥಾನಾಯಕಿ ಬದುಕಿನ ಮತ್ತೊಂದು ಹಂತದ ಕನಸು ಕಾಣುತ್ತಾಳೆ. ಅದನ್ನು ಗುರಿಯೂ ಎಂದುಕೊಳ್ಳಬಹುದು. ಈ ಆಧುನಿಕ ಸಂದರ್ಭದ ಸವಾಲುಗಳೇ ಹಾಗೆ ಎಂದು ಬರ್ನರ್‌ ವಿವರಿಸುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ವಿವಿಧ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಸಮಾಜ ಮತ್ತು ಅದರಲ್ಲಿನ ಪಾತ್ರಗಳ ಬಗ್ಗೆ ಎಲ್ಲಿಲ್ಲದ ಕುತೂಹಲ. ಇವೆಲ್ಲವನ್ನೂ ನನ್ನದೇ ಆದ ದೃಷ್ಟಿಕೋನದಲ್ಲಿ ವಿಶ್ಲೇಷಿಸುತ್ತಾ ಕಥೆ ಕಟ್ಟಲು ಪ್ರಯತ್ನಿಸುವೆ. ಈ ಸಿನಿಮಾ ಮಾಡಲೂ ಅಂಥದ್ದೇ ಒಂದು ಎಳೆ ಪ್ರೇರಣೆ ಎಂದರು.ದೊಡ್ಡ ಬದಲಾವಣೆಗಳು ಸುಮ್ಮನೆ ಬರುವುದಿಲ್ಲ, ಕಠಿನ ಸವಾಲುಗಳೊಂದಿಗೆ ಬರುತ್ತದೆ. ಇದನ್ನು ನಾವು ಅರಿಯವುದೂ ವಿಶೇಷವೇ, ನನ್ನ ಸಿನಿಮಾಗಳೂ ಅದೇ ಬಗೆಯ ಪ್ರಯತ್ನ ಎಂದ ಅವರು, ಆಧುನಿಕ ಬದುಕಿನ ಸಂದರ್ಭಗಳ ಸಂಕೀರ್ಣತೆಯನ್ನು ಅರಿಯಲೆತ್ನಿಸುತ್ತಿದ್ದೇನೆ. ಅದಕ್ಕೆ ಸಿನಿಮಾವನ್ನು ಮಾಧ್ಯಮವಾಗಿ ಆರಿಸಿಕೊಂಡಿದ್ದೇನೆ ಎಂದರು.

ಅಲ್ಮಾ ಮತ್ತು ಓಸ್ಕರ್‌ ಸಿನಿಮಾ ಆಸ್ಟ್ರಿಯಾ ದೇಶದ ಸಿನಿಮಾ. ಒಬ್ಬ ಕಲಾವಿದ ಹಾಗೂ ತನ್ನ ಕಲೆಯ ರೂಪದರ್ಶಿಯ ನಡುವಿನ ಸಂಬಂಧ, ಪ್ರೀತಿ, ಮಹಾತ್ವಾಕಾಂಕ್ಷೆ ಎಲ್ಲವೂ ಸಿನಿಮಾದ ಕಥಾವಸ್ತು.

ಟಾಪ್ ನ್ಯೂಸ್

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRR

ಪ್ರಪಂಚದಾದ್ಯಂತ ಧೂಳೆಬ್ಬಿಸುತ್ತಿರುವ ʻRRRʼ ಜಪಾನ್‌ನಲ್ಲಿ ಮಾಡಿದ ಕಲೆಕ್ಷನ್‌ ಎಷ್ಟು?

oscar

ಭಾರತಕ್ಕೆ ಡಬಲ್‌ ಸಂಭ್ರಮ ತಂದ ಆಸ್ಕರ್‌ 95: ಇಲ್ಲಿದೆ ನೋಡಿ ಆಸ್ಕರ್‌ ವಿಜೇತರ ಸಂಪೂರ್ಣ ಪಟ್ಟಿ

IFFI 53; ಸಿನಿಮಾಕ್ಕೂ ಬಾಲ್ಯಕ್ಕೂ ಬಹಳ ಸಂಬಂಧವಿದೆ…ಬಾಲ್ಯದ ನೆನಪುಗಳೇ ಹಲವು ಸಿನಿಮಾಗಳ ಕಥಾವಸ್ತು

IFFI 53; ಸಿನಿಮಾಕ್ಕೂ ಬಾಲ್ಯಕ್ಕೂ ಬಹಳ ಸಂಬಂಧವಿದೆ…ಬಾಲ್ಯದ ನೆನಪುಗಳೇ ಹಲವು ಸಿನಿಮಾಗಳ ಕಥಾವಸ್ತು

ಇಫಿ 53ನೇ ಚಿತ್ರೋತ್ಸವ;ಸುನಿಲ್ ಶೆಟ್ಟಿ, ದೇವಗನ್ ಸೇರಿ ಪಂಚ ಸಿನಿ ದಿಗ್ಗಜರ ಮಾತಿಗೆ ಚಪ್ಪಾಳೆಯ ಸುರಿಮಳೆ!

ಇಫಿ 53ನೇ ಚಿತ್ರೋತ್ಸವ;ಸುನಿಲ್ ಶೆಟ್ಟಿ, ದೇವಗನ್ ಸೇರಿ ಪಂಚ ಸಿನಿ ದಿಗ್ಗಜರ ಮಾತಿಗೆ ಚಪ್ಪಾಳೆಯ ಸುರಿಮಳೆ!

fypha cinema

ಇಫಿ ಗೋವಾ ಚಿತ್ರೋತ್ಸವ-2022: ಏನಿದು ಇಂಟಿಗ್ರೇಡ್ ಸಿನಿಮಾ ವಿಭಾಗ, ವಿಶೇಷತೆ ಏನು?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.