ಅಕ್ರಮ ಡ್ರಗ್ಸ್ ಸಂಗ್ರಹ ಆರೋಪ : ಆಸ್ಟ್ರೇಲಿಯನ್ ಪ್ರಜೆ ಬಂಧನ
Team Udayavani, Nov 14, 2020, 7:46 PM IST
ಮುಂಬೈ: ಅಕ್ರಮ ಡ್ರಗ್ಸ್ ಸಂಗ್ರಹಿಸಿದ ಆರೋಪ ಹಿನ್ನೆಲೆಯಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಆಸ್ಟ್ರೇಲಿಯಾದ ಆರ್ಕಿಟೆಕ್ಟ್ನನ್ನು ಬಂಧಿಸಿದೆ.
ಪೌಲ್ ಬಾರ್ಟೆಲ್ ಬಂಧಿತ ಆರೋಪಿ. ಬಾರ್ಟೆಲ್ನ ಸಾಂತಾಕ್ರೂಸ್ ಫ್ಲ್ಯಾಟ್ನಲ್ಲಿ ಈತ ಮಾದಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ. ಆದರೆ, ಡ್ರಗ್ಸ್ ಕಳ್ಳಸಾಗಾಟದ ಬಗ್ಗೆ ಯಾವುದೇ ಮಾಹಿತಿಗಳು ಎನ್ಸಿಬಿಗೆ ಲಭ್ಯವಾಗಿಲ್ಲ.
ವಾಟ್ಸ್ ಆಪ್ ಪರಿಶೀಲಿಸಿದಾಗ, ಹಲವರೊಂದಿಗೆ ಡ್ರಗ್ಸ್ ಕುರಿತು ಈತ ಸಂಭಾಷಣೆ ನಡೆಸಿರುವುದು ತಿಳಿದುಬಂದಿದೆ.
“ಡ್ರಗ್ಸ್ ದಂಧೆ ಆರೋಪದಲ್ಲಿ ಕಳೆದವಾರ ಬಂಧಿತನಾದ ದಕ್ಷಿಣ ಆಫ್ರಿಕ ಮೂಲದ ಅಜಿಸಿಲಾವೋಸ್ ಡೆಮೆಟ್ರಿಯಾಡ್ಸ್ ಜತೆ ಪೌಲ್ ಬಾರ್ಟೆಲ್ ನಿರಂತರ ಸಂಪರ್ಕ ಹೊಂದಿದ್ದಾನೆ’ ಎಂದು ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ತಿಳಿಸಿದ್ದಾರೆ.
ಇದನ್ನೂ ಓದಿ:ಹೊಸಗುಡ್ಡದಹಳ್ಳಿ ರಾಸಾಯನಿಕ ಗೋದಾಮಿನಲ್ಲಿ ಬೆಂಕಿ ಪ್ರಕರಣ: ಗಂಭೀರ ಗಾಯಗೊಂಡ ಕಾರ್ಮಿಕ ಸಾವು
ಕಳೆದ 14 ದಿನಗಳಲ್ಲಿ ಎನ್ಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿತನಾಗಿರುವ 25ನೇ ಆರೋಪಿ ಪೌಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ