ಲಾಕ್‌ಡೌನ್‌ನಲ್ಲಿ ವಿದ್ಯುತ್‌ ಬೇಡಿಕೆ ಅಗಾಧ ಹೆಚ್ಚಳ : ಕೇಂದ್ರ ಇಂಧನ ಸಚಿವಾಲಯ ಹೇಳಿಕೆ

Team Udayavani, Jul 11, 2021, 8:56 PM IST

ಲಾಕ್‌ಡೌನ್‌ನಲ್ಲಿ ವಿದ್ಯುತ್‌ ಬೇಡಿಕೆ ಅಗಾಧ ಹೆಚ್ಚಳ : ಕೇಂದ್ರ ಇಂಧನ ಸಚಿವಾಲಯ ಹೇಳಿಕೆ

ನವದೆಹಲಿ: ಈ ವರ್ಷದ ಜುಲೈ ಮೊದಲ ವಾರದಲ್ಲಿ ದೇಶದ ವಿದ್ಯುತ್‌ ಬೇಡಿಕೆ 30.33 ಬಿಲಿಯನ್‌ ಯೂನಿಟ್‌ನಷ್ಟು ಹೆಚ್ಚಾಗಿದ್ದು, ಕಳೆದ ವರ್ಷದ ಜುಲೈ ಮೊದಲ ವಾರದಲ್ಲಿದ್ದ ವಿದ್ಯುತ್‌ ಬೇಡಿಕೆಗೆ ಹೋಲಿಸಿದರೆ ಈ ಬಾರಿ ಶೇ. 18ರಷ್ಟು ಹೆಚ್ಚಾಗಿತ್ತೆಂದು ಕೇಂದ್ರ ಇಂಧನ ಸಚಿವಾಲಯ ತಿಳಿಸಿದೆ.

2020ರ ಜು. 1ರಿಂದ 7ರ ನಡುವೆ ಈ ಬೇಡಿಕೆ 25.72 ಬಿಲಿಯನ್‌ ಯೂನಿಟ್‌ಗಳಷ್ಟಿತ್ತು. ಕೊರೊನಾ ಲಾಕ್‌ಡೌನ್‌ನಿಂದಾಗಿ ಬಹುತೇಕ ಜನರು ಮನೆಗಳಲ್ಲೇ ಇರುತ್ತಿದ್ದರಿಂದ ವಿದ್ಯುತ್‌ ಬೇಡಿಕೆ ಹೆಚ್ಚಾಗಿತ್ತು. ಎಲ್ಲೆಡೆ ಲಾಕ್‌ಡೌನ್‌ ನಿಯಮಗಳು ತೆರವಾದ್ದರಿಂದ ಬೇಡಿಕೆ ಗಣನೀಯವಾಗಿ ಕಡಿಮೆಯಾಗಿದೆ.

ಪ್ರಸ್ತುತ ದೇಶದಲ್ಲಿನ ವಿದ್ಯುತ್‌ ಬೇಡಿಕೆ ಕೊರೊನಾಪೂರ್ವ ಕಾಲಘಟ್ಟದಲ್ಲಿದ್ದ ಬೇಡಿಕೆಗೆ ಅನುಗುಣವಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಇಳಿಕೆಯಾಬಹುದು ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ : ತನ್ನ ತಾಯಿಯನ್ನೇ ಕೊಂದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಟಾಪ್ ನ್ಯೂಸ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.