ಕಾನ್‌ಸ್ಟೆಬಲ್ ಗಳ  ಭತ್ತೆ ಹೆಚ್ಚಳ

Team Udayavani, Jun 20, 2019, 6:00 AM IST

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕಳೆದ ಬಾರಿಯ ಬಜೆಟ್ (2019-20ರ ಅಯವ್ಯಯ)ನಲ್ಲಿ ಘೋಷಿಸಿದಂತೆ ರಾಜ್ಯ ಪೊಲೀಸ್‌ ಇಲಾಖೆಯಲ್ಲಿರುವ ಕಾನ್‌ಸ್ಟೆಬಲ್ ಮತ್ತು ಹೆಡ್‌ಕಾನ್‌ಸ್ಟೆಬಲ್ ಗಳ  ಮಾಸಿಕ ಕಷ್ಟ ಪರಿಹಾರ ಭತ್ತೆಯನ್ನು 1 ಸಾವಿರ ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಆರನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಪೊಲೀಸ್‌ ಇಲಾಖೆಯ ಕಾನ್‌ಸ್ಟೆಬಲ್, ಹೆಡ್‌ಕಾನ್‌ಸ್ಟೆಬಲ್ಗಳಿಗೆ 2019ರ ಜ.19ರಂದು ಒಂದು ಸಾವಿರ ರೂ. ಕಷ್ಟ ಪರಿಹಾರ ಭತ್ತೆಯನ್ನು ಮಂಜೂರು ಮಾಡಲಾಗಿತ್ತು. ಅದರೊಂದಿಗೆ 2019-20ನೇ ಸಾಲಿನ ಬಜೆಟ್‌ನಲ್ಲಿ ಕಾನ್‌ಸ್ಟೆಬಲ್ಗಳಿಗೆ ನೀಡಲಾಗುವ ಕಷ್ಟ ಪರಿಹಾರ ಭತ್ತೆಯನ್ನು ಒಂದು ಸಾವಿರದಿಂದ ಎರಡು ಸಾವಿರ ರೂ.ಗೆ ಹೆಚ್ಚಳ ಮಾಡುವುದಾಗಿ ಉಲ್ಲೇಖೀಸಲಾಗಿತ್ತು. ಜು.1ರಿಂದ ಅನ್ವಯವಾಗುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.


ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಉಪಚುನಾವಣೆಯಲ್ಲಿ ಎರಡಂಕಿ ಸ್ಥಾನ ಗೆದ್ದು ಸರ್ಕಾರ ಸುಭದ್ರಗೊಳಿಸುವ ವಿಶ್ವಾಸದಲ್ಲಿರುವ ಬಿಜೆಪಿ, ಆಯ್ದ ಪ್ರಮುಖ ಕ್ಷೇತ್ರಗಳಲ್ಲಿ ವ್ಯತಿರಿಕ್ತ...

  • ಬೆಂಗಳೂರು: ನಾಲ್ವರು ಆರೋಪಿಗಳು ಮಹಜರು ಕಾರ್ಯದ ವೇಳೆ ಪೊಲೀಸ್‌ ಸಿಬಂದಿಯ ಮೇಲೆ ತಿರುಗಿಬಿದ್ದು ಕೊಲೆಗೆ ಯತ್ನಿಸಿದರು... ಈ ವೇಳೆ ಅನಿವಾರ್ಯವಾಗಿ ಪ್ರಾಣ ರಕ್ಷಣೆಗಾಗಿ...

  • ಬೆಂಗಳೂರು: ಉಪ ಚುನಾವಣೆ ಫ‌ಲಿತಾಂಶದ ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಸಾಕಷ್ಟು ಬದಲಾವಣೆಗಳಾಗುವ ಸಾಧ್ಯತೆಯಿದ್ದು, ಪ್ರಮುಖವಾಗಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ...

  • ಬೆಂಗಳೂರು: ಮತದಾನೋತ್ತರ ಸಮೀಕ್ಷೆಯಂತೆ ಬಿಜೆಪಿಗೆ ಸುಭದ್ರ ಸರ್ಕಾರದ ಭರವಸೆ ಮೂಡಿಸಿದ್ದು, ಜೆಡಿಎಸ್‌ ನಿರೀಕ್ಷಿತ ಸ್ಥಾನ ಗೆಲ್ಲದಿದ್ದರೆ ಮುಂದಿನ ದಿನಗಳಲ್ಲಿ...

  • ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....

ಹೊಸ ಸೇರ್ಪಡೆ