ಲಸಿಕೆ ಪ್ರಮಾಣಪತ್ರ ಇದ್ದರಷ್ಟೇ ವೇತನ ಹೆಚ್ಚಳ?

ಉದ್ಯೋಗಿಗಳಿಗೆ ಲಸಿಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಕೇಳುವ ಸಾಧ್ಯತೆ ದಟ್ಟವಾಗಿದೆ.

Team Udayavani, Jul 2, 2021, 8:39 AM IST

Covid-New

ನವದೆಹಲಿ: ನೀವು ಖಾಸಗಿ ಅಥವಾ ಕಾರ್ಪೊರೇಟ್‌ ಸಂಸ್ಥೆಗಳಲ್ಲಿ ಉದ್ಯೋಗಿಗಳಾಗಿದ್ದೀರಾ? ಹಾಗಿದ್ದರೆ, ಈ ಸುದ್ದಿಯನ್ನು ಓದಲೇಬೇಕು. ಬಹುತೇಕ ಕಂಪನಿಗಳು ತಮ್ಮೆಲ್ಲಾ ಉದ್ಯೋಗಿಗಳಿಗೆ ಕಡ್ಡಾಯವಾಗಿ ಲಸಿಕೆ ಪಡೆಯಬೇಕೆಂದು ಸೂಚಿಸಲಾರಂಭಿಸಿದ್ದು, ಲಸಿಕೆ ಪಡೆಯದವರ ವೇತನ ಪರಿಷ್ಕರಣೆ, ಪ್ರೋತ್ಸಾಹಧನ ಹಾಗೂ ಇನ್ನಿತರ ಭತ್ಯೆಗಳನ್ನು ತಡೆಹಿಡಿಯಲು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.

ಪ್ರಮಾಣ ಪತ್ರ ಕಡ್ಡಾಯ?: ನೌಕರರಿಗೆ ನೀಡಲಾಗಿರುವ “ವರ್ಕ್‌ ಫ್ರಂ ಹೋಂ’ ಸೌಲಭ್ಯವನ್ನು ಹಿಂಪಡೆದು, ಇನ್ನು ಮೂರು- ನಾಲ್ಕು ತಿಂಗಳೊಳಗೆ ಪುನಃ ಕಚೇರಿಗಳನ್ನು ಹಿಂದಿನಂತೆ ಆರಂಭಿಸಲು ಕಂಪನಿಗಳು ನಿರ್ಧರಿಸಿವೆ. ಎಲ್ಲಾ ಉದ್ಯೋಗಿಗಳು ಲಸಿಕೆ ಹಾಕಿಸಿಕೊಳ್ಳಬೇಕೆಂಬ ಉದ್ದೇಶ ಎಲ್ಲಾ ಕಂಪನಿಗಳಿಗಿದೆ.

ಹಾಗಾಗಿ, ಉದ್ಯೋಗಿಗಳಿಗೆ ಲಸಿಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಕೇಳುವ ಸಾಧ್ಯತೆ ದಟ್ಟವಾಗಿದೆ. ಪ್ರಮಾಣ ಪತ್ರ ಸಲ್ಲಿಸದವರ ಆರ್ಥಿಕ ಸವಲತ್ತುಗಳಿಗೆ ಕತ್ತರಿ ಹಾಕುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಕಿರುಕುಳ ನೀಡದಿದ್ದರೆ ಜೀವಾವಧಿ ಬೇಡ
ಅಪಹೃತ ವ್ಯಕ್ತಿಗೆ ಬೆದರಿಕೆಹಾಕದೇ, ಹಲ್ಲೆ ಮಾಡದೇ,ಕಿರುಕುಳ ನೀಡದೇ ಚೆನ್ನಾಗಿ ನೋಡಿಕೊಂಡರೆ, ಅಂಥ ಅಪಹರಣಕಾರನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ತೆಲಂಗಾಣದ ಪ್ರಕರಣ ವೊಂದಕ್ಕೆ ಸಂಬಂಧಿಸಿ ನ್ಯಾ.ಅಶೋಕ್‌ ಭೂಷಣ್‌ ಮತ್ತು ನ್ಯಾ.ಆರ್‌.ಸುಭಾಶ್‌ ರೆಡ್ಡಿ ನೇತೃತ್ವದ ನ್ಯಾಯಪೀಠವು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ತೆಲಂಗಾಣ ದಲ್ಲಿ ಅಟೋ ರಿಕ್ಷಾ ಚಾಲಕನೊಬ್ಬ ಮಗುವನ್ನು ಅಪಹರಿಸಿ,2ಲಕ್ಷ ರೂ. ನೀಡುವಂತೆ ತಂದೆಯನ್ನು ಒತ್ತಾಯಿಸಿದ್ದ. ಹೈಕೋರ್ಟ್‌ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಅಟೋ ಚಾಲಕ ಇದನ್ನು ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.