ಹಣಕಾಸಿನ ಒಳಗೊಳ್ಳುವಿಕೆ : ಚೀನಾವನ್ನೇ ಹಿಂದಿಕ್ಕಿದ ಭಾರತ

Team Udayavani, Nov 8, 2021, 10:15 PM IST

ಹಣಕಾಸಿನ ಒಳಗೊಳ್ಳುವಿಕೆ : ಚೀನಾವನ್ನೇ ಹಿಂದಿಕ್ಕಿದ ಭಾರತ

ನವದೆಹಲಿ : ಪ್ರಧಾನಮಂತ್ರಿ ಜನಧನ ಯೋಜನೆ, ಡಿಜಿಟಲ್‌ ಮೂಲಸೌಕರ್ಯ ಮತ್ತು ಬ್ಯಾಂಕಿಂಗ್‌ ಕರೆಸ್ಪಾಂಡೆಂಟ್‌ ಬಳಕೆಯಂತಹ ಕ್ರಮಗಳಿಂದಾಗಿ ಭಾರತವು ಹಣಕಾಸಿನ ಒಳಗೊಳ್ಳುವಿಕೆಯಲ್ಲಿ ಚೀನಾವನ್ನೇ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಭಾರತದಲ್ಲಿ ಪ್ರತಿ 1 ಲಕ್ಷ ವಯಸ್ಕರಿಗೆ 2015ರಲ್ಲಿ 13.6 ಬ್ಯಾಂಕ್‌ ಶಾಖೆಗಳಿದ್ದರೆ, 2020ರಲ್ಲಿ ಅದು 14.7ಕ್ಕೇರಿದೆ. ಇದು ಜರ್ಮನಿ, ಚೀನಾ ಮತ್ತು ದಕ್ಷಿಣ ಆಫ್ರಿಕಾಗಿಂತಲೂ ಹೆಚ್ಚು ಎಂದು ಎಸ್‌ಬಿಐ ವರದಿ ಹೇಳಿದೆ.

ಹಣಕಾಸಿನ ಒಳಗೊಳ್ಳುವಿಕೆ ನೀತಿಗಳು ದೇಶದ ಆರ್ಥಿಕ ಪ್ರಗತಿಯ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದ್ದು, ಬಡತನ ನೀಗಿಸಲು, ಆದಾಯದ ಅಸಮಾನತೆ ತಗ್ಗಿಸಲು ಹಾಗೂ ಆರ್ಥಿಕ ಸ್ಥಿರತೆ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದೂ ವರದಿ ತಿಳಿಸಿದೆ.

2014ರಿಂದ ಜನಧನ ಯೋಜನೆಯ ಮೂಲಕ ಭಾರತವು ಎಲ್ಲರನ್ನೊಳಗೊಂಡ ಹಣಕಾಸು ವ್ಯವಸ್ಥೆಗೆ ಚಾಲನೆ ನೀಡಿತ್ತು. ಇದರ ನಂತರ ಡಿಜಿಟಲ್‌ ಮೂಲಸೌಕರ್ಯಗಳು ಹೆಚ್ಚಿದ್ದು ಮಾತ್ರವಲ್ಲದೇ, ಬ್ಯಾಂಕ್‌ ಶಾಖೆಗಳ ಮರುಮಾಪನವೂ ಹೆಚ್ಚಾಯಿತು. 2015 ಮತ್ತು 2020ರ ನಡುವೆ ಡಿಜಿಟಲ್‌ ಪಾವತಿಯ ಬಳಕೆ ಅತಿಯಾಗಿದ್ದು ಕೂಡ ಈ ರೀತಿಯಾಗಿ ಹಣಕಾಸಿನ ಒಳಗೊಳ್ಳುವಿಕೆ ಹೆಚ್ಚಾಗಲು ಕಾರಣ. ಪ್ರತಿ 1,000 ವಯಸ್ಕರ ಮೊಬೈಲ್‌ ಮತ್ತು ಇಂಟರ್ನೆಟ್‌ ಬ್ಯಾಂಕಿಂಗ್‌ ವಹಿವಾಟು ಪ್ರಮಾಣ 2015ರಲ್ಲಿ 183 ಇದ್ದಿದ್ದು, 2019ರಲ್ಲಿ 13,615ಕ್ಕೆ ಹೆಚ್ಚಳವಾಗಿದೆ ಎಂದೂ ವರದಿ ಹೇಳಿದೆ.

ಇದನ್ನೂ ಓದಿ : ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಚನ ಬಿಡುಗಡೆ ಮಾಡಿದ ಸಿಎಂ

ಇದೇ ವೇಳೆ, ಯಾವ ರಾಜ್ಯಗಳಲ್ಲಿ ಜನಧನ ಖಾತೆಯಲ್ಲಿ ಜಮೆಯಾದ ಮೊತ್ತವು ಹೆಚ್ಚಿದೆಯೋ ಅಂಥ ರಾಜ್ಯಗಳಲ್ಲಿ ಅಪರಾಧಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿದೆ. ಆಲ್ಕೋಹಾಲ್‌ ಮತ್ತು ತಂಬಾಕು ಪದಾರ್ಥಗಳ ಸೇವನೆ ಪ್ರಮಾಣವೂ ಕಡಿಮೆಯಾಗಿದೆ ಎಂದೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.