Udayavni Special

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

ಭಾರತ - ಚೀನಾ ಕಾರ್ಪ್‌ ಕಮಾಂಡರ್‌ ಗಳ ಮಟ್ಟದ ಮಾತುಕತೆ

Team Udayavani, Aug 3, 2021, 10:00 PM IST

ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸಾತಿಗೆ ಒಪ್ಪಿಗೆ : ಮತ್ತೂಂದು ಸುತ್ತಿನ ಮಾತುಕತೆ ಸಾಧ್ಯತೆ

ನವ ದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ತಾರ್ಕಿಕ ಅಂತ್ಯಕ್ಕೆ ಬಂದಂತೆ ಕಾಣಿಸುತ್ತಿದ್ದು, ಪೂರ್ವ ಲಡಾಖ್‌ನ ಗೋಗ್ರಾ ಹೈಟ್ಸ್‌ ನಿಂದ ಸೇನೆ ವಾಪಸ್‌ ತೆಗೆದುಕೊಳ್ಳಲು ಉಭಯ ಕಡೆಯವರೂ ಒಪ್ಪಿದ್ದಾರೆ.

ಗಾಲ್ವಾನ್‌ ಘರ್ಷಣೆ ನಂತರ ಈ ಭಾಗದ ಗಡಿಯಲ್ಲಿ ಎರಡೂ ಸೇನೆಗಳು ಜಮಾವಣೆಗೊಂಡಿದ್ದವು. ಶನಿವಾರ ನಡೆದ ಮಾತುಕತೆ ವೇಳೆ ಎರಡೂ ಪಕ್ಷಗಳು ಇಲ್ಲಿಂದ ಸೇನೆ ವಾಪಸ್‌ ತೆಗೆದುಕೊಳ್ಳಲು ಒಪ್ಪಿಕೊಂಡಿವೆ. ಆದರೆ, ಹಾಟ್‌ ಸ್ಪ್ರಿಂಗ್‌ ನಿಂದ ಸೇನೆ ವಾಪಸ್‌ ತೆಗೆದುಕೊಳ್ಳುವ ಬಗ್ಗೆ ಉಭಯ ಪಕ್ಷಗಳಲ್ಲಿ ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಸುಮಾರು 6 ತಿಂಗಳ ನಂತರ ಭಾರತ ಮತ್ತು ಚೀನಾದ ಕಾರ್ಪ್‌ ಕಮಾಂಡರ್‌ಗಳ ಮಟ್ಟದ ಮಾತುಕತೆ ನಡೆದಿತ್ತು. ವಾಸ್ತವ ಗಡಿ ನಿಯಂತ್ರಣ ರೇಖೆಯ ಚೀನಾ ಭಾಗದಲ್ಲಿರುವ ಮಾಲ್ಡೋನಲ್ಲಿ 9 ಗಂಟೆಗಳ ಕಾಲ ಈ ಮಾತುಕತೆ ನಡೆದಿದ್ದು, ಹೆಚ್ಚು ಕಡಿಮೆ ಈ ಸಭೆ ಫ‌ಲಪ್ರದವಾಗಿದೆ ಎಂದು ಮೂಲಗಳು ತಿಳಿಸಿವೆ. ಹಾಗೆಯೇ ಸದ್ಯದಲ್ಲೇ ಮತ್ತೂಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 1674 ಪಾಸಿಟಿವ್ ಪ್ರಕರಣ ಪತ್ತೆ; 38 ಜನರು ಸಾವು

ಆರು ತಿಂಗಳ ಹಿಂದೆ ನಡೆದ ಸಭೆಯಲ್ಲಿ ಪ್ಯಾಂಗೋಂಗ್‌ ಲೇಕ್‌ ಪ್ರದೇಶದಿಂದ ಸೇನೆ ವಾಪಸ್‌ ತೆಗೆದುಕೊಳ್ಳಲು ಎರಡೂ ಕಡೆಯವರು ಒಪ್ಪಿದ್ದರು.

ಟಾಪ್ ನ್ಯೂಸ್

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

ಬೆಳಗಾವಿ ವಿಭಾಗಕ್ಕೆ ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಗರಿ

davanagere news

ದಾವಣಗೆರೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 50 ಪೈಸೆ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?

ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?

zrgrewr

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

dfsdfe

“ಸಮಯ ಎಲ್ಲದ್ದಕ್ಕೂ ಉತ್ತರ ನೀಡಲಿದೆ”: ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ  

ಜಗನ್ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ

ಜಗನ್ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ

MUST WATCH

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

udayavani youtube

ವೈರಲ್ ಆಗುತ್ತಿರುವ ವಿಡಿಯೋ ನನ್ನದಲ್ಲ|UDAYAVANI NEWS BULLETIN|20/9/2021

udayavani youtube

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸ ಸೇರ್ಪಡೆ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

chikkamagalore news

ಸದಾನಂದ ನಾಯಕ್  ಅವರ ಶವ ಹುಡುಕಾಟದ ವೇಳೆ ಮತ್ತೊಂದು ಶವ ಪತ್ತೆ!

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

devaramane

ಪ್ರಕೃತಿ ರಮಣೀಯತೆಯ ತಾಣ ದೇವರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.