ಶ್ರೇಯಸ್ ಅಯ್ಯರ್ ಫಿಟ್: ಆಸ್ಟ್ರೇಲಿಯ ಎದುರಿನ ಪಂದ್ಯಕ್ಕೆ ಲಭ್ಯ: ಜಯ್ ಶಾ
Team Udayavani, Feb 14, 2023, 11:36 PM IST
ಹೊಸದಿಲ್ಲಿ: ಬೆನ್ನು ನೋವಿಗೆ ಸಿಲುಕಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. ಅವರನ್ನು ಭಾರತದ ಟೆಸ್ಟ್ ತಂಡವನ್ನು ಸೇರಿಕೊಳ್ಳಲಿದ್ದು, ಆಸ್ಟ್ರೇಲಿಯ ಎದುರಿನ ದ್ವಿತೀಯ ಪಂದ್ಯದ ಆಯ್ಕೆಗೆ ಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡ ಬಳಿಕ ಶ್ರೇಯಸ್ ಅಯ್ಯರ್ ಬೆನ್ನುನೋವಿನ ಸಮಸ್ಯೆಗೆ ಸಿಲುಕಿದ್ದರು.
ಹೀಗಾಗಿ ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಯಲ್ಲಿ, ಆಸ್ಟ್ರೇಲಿಯ ಎದುರಿನ ನಾಗ್ಪುರ ಟೆಸ್ಟ್ ನಲ್ಲಿ ಆಡಲಾಗಲಿಲ್ಲ. ಬೆಂಗಳೂರಿನ ಎನ್ಸಿಎಯಲ್ಲಿ ಚಿಕಿತ್ಸೆಗೆ ಒಳಗಾದ ಅಯ್ಯರ್, ಈಗ ಪೂರ್ತಿ ಚೇತರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !