ದೇಶದ ಕೈಗಾರಿಕಾ ಉತ್ಪಾದನೆ ಶೇ. 13 ಹೆಚ್ಚಳ : ಕೇಂದ್ರ ಸ್ಪಷ್ಟನೆ
Team Udayavani, Jun 11, 2021, 9:01 PM IST
ನವದೆಹಲಿ: ಕಳೆದ ವರ್ಷದ ಏಪ್ರಿಲ್ಗೆ ಹೋಲಿಸಿದರೆ ಪ್ರಸಕ್ತ ವರ್ಷದ ಏಪ್ರಿಲ್ನಲ್ಲಿ ಭಾರತದ ಕೈಗಾರಿಕಾ ಉತ್ಪನ್ನವು ಶೇ. 13.4ರಷ್ಟು ಬೆಳವಣಿಗೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕಳೆದ ವರ್ಷದ ಕೊರೊನಾ ಲಾಕ್ಡೌನ್ ನಡುವೆಯೂ ಕೈಗಾರಿಕಾ ಕ್ಷೇತ್ರ ಉತ್ತಮ ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಹೇಳಿದೆ. 2020ರ ಏಪ್ರಿಲ್ನಲ್ಲಿ ಈ ಬೆಳವಣಿಗೆ ಶೇ. 54ರಷ್ಟಿತ್ತು. ಈ ವರ್ಷ, ಇದು ಶೇ. 126.6ರಷ್ಟಕ್ಕೆ ಏರಿದೆ.
ಕೈಗಾರಿಕೆಗಳ ಉತ್ಪನ್ನವಾಗಲೀ, ಕಾರ್ಖಾನೆಗಳ ಉತ್ಪನ್ನವಾಗಲೀ ಎರಡನ್ನೂ ಒಗ್ಗೂಡಿಸಿ ನೋಡಿದಾಗ ಉತ್ಪಾದನಾ ಪ್ರಮಾಣ ಶೇ. 13.4ರಷ್ಟು ಏರಿಕೆಯಾಗಿರುವುದು ಕಂಡುಬರುತ್ತದೆ ಎಂದು ಕೇಂದ್ರ ವಿವರಿಸಿದೆ.
ಇದನ್ನೂ ಓದಿ :ಮಂಡ್ಯ : ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್