ಸೆ.2ರಂದು ನೌಕಾಪಡೆಗೆ “ಐಎನ್ಎಸ್ ವಿಕ್ರಾಂತ್’ ಸೇರ್ಪಡೆ
ದೇಶೀಯವಾಗಿ ನಿರ್ಮಿಸಲಾದ ಭಾರತದ ಮೊದಲ ವಿಮಾನ ವಾಹಕ ನೌಕೆ
Team Udayavani, Aug 25, 2022, 10:30 PM IST
ನವದೆಹಲಿ : ದೇಶೀಯವಾಗಿ ನಿರ್ಮಿಸಲಾದ ಭಾರತದ ಪ್ರಪ್ರಥಮ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಸೆ.2ರಂದು ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ.
ಕೊಚ್ಚಿಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಈ ನೌಕೆಯು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಕೊಡುಗೆ ನೀಡಲಿದೆ ಎಂದು ನೌಕಾಪಡೆ ಮುಖ್ಯಸ್ಥ ವೈಸ್ ಅಡ್ಮಿರಲ್ ಎಸ್.ಎನ್. ಘೋರ್ಮಡೆ ಹೇಳಿದ್ದಾರೆ. ನೌಕಾಪಡೆಗೆ ವಿಕ್ರಾಂತ್ ಸೇರ್ಪಡೆಯ ದಿನವು ಒಂದು “ಅವಿಸ್ಮರಣೀಯ ದಿನ’ವಾಗಿರಲಿದ್ದು, ಈ ನೌಕೆಯು ದೇಶದ ಒಟ್ಟಾರೆ ನೌಕಾ ಸಾಮರ್ಥ್ಯವನ್ನು ವೃದ್ಧಿಸಲಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಕ್ರಾಂತ್ ನೌಕೆಯ ಶೇ.76ರಷ್ಟು ಭಾಗವನ್ನು ದೇಶೀಯವಾಗಿ ನಿರ್ಮಿಸಲಾಗಿದೆ. ವಿಶೇಷವೆಂದರೆ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದರ ಬಿಡಿಭಾಗಗಳು ಸಿದ್ದವಾಗಿದ್ದು, ಇದು “ರಾಷ್ಟ್ರೀಯ ಏಕತೆ’ಯ ಸಂಕೇತವಾಗಿ ಗುರುತಿಸಿಕೊಂಡಿದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು