ಕಂಠೀರವ ಸ್ಟೇಡಿಯಂನಲ್ಲಿ ಯೋಗ ದಿನಾಚರಣೆ; ಸಾವಿರಾರು ಮಂದಿ ಭಾಗಿ
Team Udayavani, Jun 21, 2019, 8:56 AM IST
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಯುಷ್ ಇಲಾಖೆ ವತಿಯಿಂದ ಕಂಠೀರವ ಸ್ಟೇಡಿಯಂನಲ್ಲಿ 5 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಆರೋಗ್ಯ ಸಚಿವ ಶಿವಾನಂದ ಪಾಟೀಲ್, ವಿಧಾನಪರಿಷತ್ ಸದಸ್ಯ ಶರವಣ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
ಸಾವಿರಾರು ಮಂದಿ ಏಕಕಾಲದಲ್ಲಿ ಯೋಗಾಸನಗಳನ್ನುಮಾಡಿ ಗಮನ ಸೆಳೆದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್