ಅಮೆರಿಕ ಅಧ್ಯಕ್ಷರ ಜತೆಗೆ ಭೇಟಿ ಇಲ್ಲವೇ ಇಲ್ಲ : ಇರಾನ್‌ ಅಧ್ಯಕ್ಷ ರೈಸಿ ಸ್ಪಷ್ಟೋಕ್ತಿ


Team Udayavani, Jun 21, 2021, 10:05 PM IST

ಅಮೆರಿಕ ಅಧ್ಯಕ್ಷರ ಜತೆಗೆ ಭೇಟಿ ಇಲ್ಲವೇ ಇಲ್ಲ : ಇರಾನ್‌ ಅಧ್ಯಕ್ಷ ರೈಸಿ ಸ್ಪಷ್ಟೋಕ್ತಿ

ದುಬೈ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರನ್ನು ಭೇಟಿಯಾಗುವುದಿಲ್ಲ ಮತ್ತು ಅವರ ಜತೆಗೆ ಮಾತುಕತೆ ನಡೆಸುವುದಿಲ್ಲ ಎಂದು ಇರಾನ್‌ನ ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ ಹೇಳಿದ್ದಾರೆ. ದೇಶ ಕೈಗೊಂಡಿರುವ ಖಂಡಾಂತರ ಕ್ಷಿಪಣಿ ಅಭಿವೃದ್ಧಿ ಕುರಿತಂತೆ ಅಮೆರಿಕ ಅಧ್ಯಕ್ಷರ ಜತೆಗೆ ಸಮಾಲೋಚನೆ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಇರಾನ್‌ನ ಹಿಂದಿನ ಅಧ್ಯಕ್ಷರಂತೆ ಅಂಕಲ್‌ ಸ್ಯಾಮ್‌ (ಅಮೆರಿಕ) ವಿರುದ್ಧ ಕಠಿಣ ಧೋರಣೆಯನ್ನೇ ಮುಂದುವರಿಸಿದ್ದಾರೆ.

ಕ್ಷಿಪಣಿ ಅಭಿವೃದ್ಧಿ, ನೆರೆಯ ರಾಷ್ಟ್ರಗಳಲ್ಲಿ ಹುಟ್ಟಿಕೊಂಡಿರುವ ನಾಗರಿಕ ಸೇನೆಗಳಿಗೂ ತಮ್ಮ ಬೆಂಬಲವಿದೆ. ಇದರಲ್ಲಿ ರಾಜಿ ಇಲ್ಲ ಎಂದಿದ್ದಾರೆ. 1988ರಲ್ಲಿ ಇರಾನ್‌ನಲ್ಲಿ 5 ಸಾವಿರ ಮಂದಿಯನ್ನು ಮರಣದಂಡನೆ ಶಿಕ್ಷೆಗೆ ಒಳಪಡಿಸಿದ ಪ್ರಕರಣದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ “ನಾನೊಬ್ಬ ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವವ’ ಎಂದು ಹೇಳಿಕೊಂಡರು.

ಇದನ್ನೂ ಓದಿ :ಸೋಂಕಿನಿಂದ ಅಸುನೀಗಿದವರ ಕುಟುಂಬಕ್ಕೆ 4 ಲಕ್ಷ ಪರಿಹಾರ: ತೀರ್ಪು ಕಾಯ್ದಿರಿಸಿದ ಸುಪ್ರೀಂ

ಅಧ್ಯಕ್ಷರಾಗಿ ಮೊದಲ ಸುದ್ದಿಗೋಷ್ಠಿ ನಡೆಸಿದ ಆರಂಭದಲ್ಲಿ ಅವರು ಕೊಂಚ ತಡವರಿಸಿದಂತೆ ಕಂಡರೂ, ನಂತರದ ಹಂತಗಳಲ್ಲಿ ಅವರು, ಸಾವರಿಸಿಕೊಂಡರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.