ಸಿದ್ದರಾಮಯ್ಯಗೆ ಪ್ರಶ್ನಿಸುವ ನೈತಿಕತೆ ಇದೆಯೇ?

ಮಾಜಿ ಸಿಎಂ ವಿರುದ್ಧ ಹರಿಹಾಯ್ದ ಬಿಜೆಪಿ ರಾಜ್ಯಾಧ್ಯಕ್ಷ

Team Udayavani, Jan 3, 2020, 9:47 PM IST

nalin

ಟಿ.ದಾಸರಹಳ್ಳಿ: ಮಠ, ಮಂದಿರಗಳ ನಂಬದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಪ್ರಶ್ನಿಸುವ ನೈತಿಕತೆ ಇದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹರಿಹಾಯ್ದರು.

ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮುನಿರಾಜು ಅವರ ಮನೆ ಆವರಣದಲ್ಲಿ ಆಯೋಜಿಸಿದ್ದ ದಾಸರಹಳ್ಳಿ ಮಂಡಲ ಬಿಜೆಪಿ ಸಂಘಟನಾ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಮಠ ಮಂದಿರಗಳನ್ನೇ ನಿಯಂತ್ರಿಸಲು ಹಾಗೂ ಸ್ವಾಮೀಜಿಗಳನ್ನು ಬಂಧಿಸಲು ಹೊರಟಿದ್ದರು ಎಂದು ಆರೋಪಿಸಿದರು.

ರಾಜ್ಯದ ವಿವಿಧೆಡೆ ಹಿಂದೂಗಳ ಕೊಲೆಗಳಾದಾಗ ಕಣ್ಣುಚ್ಚಿ ಕುಳಿತಿದ್ದ ಸಿದ್ದರಾಮಯ್ಯ, ಪರಿಹಾರ ಕೂಡ ನೀಡಲಿಲ್ಲ. ರಾಜಕೀಯ ಯಾವುದು, ಧರ್ಮ ಯಾವುದು ಅಂದು ಅವರಿಗೆ ಗೊತ್ತಿಲ್ಲ. ಅವರು ಮಠಗಳಿಗೆ ಏನೆಲ್ಲಾ ತೊಂದರೆ ಕೊಟ್ಟಿದ್ದಾರೆ ಎಂಬುದು ಜನತೆಗೆ ಗೊತ್ತಿದೆ. ಇಂಥವರಿಂದ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ರಾಜ್ಯಕ್ಕೆ ಕೊಡಬೇಕಾದ ಅನುದಾನ ಕೊಟ್ಟಿದ್ದಾರೆ. ಭೀಕರ ನೆರೆ ಸಂಭವಿಸಿರುವ ಕಾರಣ ಹೆಚ್ಚಿನ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿಗಳೂ ಕೋರಿದ್ದಾರೆ ಎಂದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್‌ಕುಮಾರ್‌ ಸುರಾನ ಮಾತನಾಡಿ, ನಗರ ಜಿಲ್ಲಾಧ್ಯಕ್ಷರಾಗಿ ಮುನಿರಾಜು ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಸಾಕಷ್ಟು ದುಡಿದಿದ್ದಾರೆ. ಟವರ ಶ್ರಮ ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡಲಿದೆ ಎಂದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.