ಏ.2ರಂದು ಇಸ್ರೇಲ್ ಪ್ರಧಾನಿ ಭಾರತ ಪ್ರವಾಸ
2 ದೇಶಗಳ ನಡುವೆ ರಾಜತಾಂತ್ರಿಕ ಬಾಂಧವ್ಯ ಶುರುವಾಗಿ 30 ವರ್ಷ ಪೂರ್ಣ
Team Udayavani, Mar 21, 2022, 7:50 AM IST
ಜೆರುಸಲೇಂ: ಭಾರತ ಮತ್ತು ಇಸ್ರೇಲ್ ನಡುವಿನ ರಾಜತಾಂತ್ರಿಕ ಬಾಂಧವ್ಯ ಸ್ಥಾಪನೆಯಾಗಿ ಮೂವತ್ತು ವರ್ಷಗಳು ಕಳೆದಿವೆ. ಅದರ ಸಂಸ್ಮರಣಾ ಕಾರ್ಯಕ್ರಮ ನವದೆಹಲಿಯಲ್ಲಿ ನಡೆಯಲಿದೆ. ಅದರಲ್ಲಿ ಭಾಗವಹಿಸುವ ನಿಮಿತ್ತ ಏ.2ರಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನ್ನೆಟ್ ನವದೆಹಲಿಗೆ ಆಗಮಿಸಲಿದ್ದಾರೆ.
2021ರ ಜೂನ್ನಲ್ಲಿ ಬೆನ್ನೆಟ್ ಇಸ್ರೇಲ್ ಪ್ರಧಾನಮಂತ್ರಿಯಾದ ಬಳಿಕ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ತಂತ್ರಜ್ಞಾನ ಮತ್ತು ಸಂಶೋಧನೆ, ಭದ್ರತೆ ಮತ್ತು ಸೈಬರ್, ಕೃಷಿ ಮತ್ತು ಹವಾಮಾನ ಬದಲಾವಣೆ ಕ್ಷೇತ್ರಗಳಲ್ಲಿ ಪ್ರವಾಸದ ವೇಳೆ ಎರಡೂ ರಾಷ್ಟ್ರಗಳು ವಿಸ್ತೃತ ಸಹಕಾರ ಮತ್ತು ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಿವೆ.
ಈ ಬಗ್ಗೆ ಹೇಳಿಕೆ ನೀಡಿರುವ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನ್ನೆಟ್ “ಭಾರತದ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಜತೆಗಿನ ಬಾಂಧವ್ಯವನ್ನು ಪುನರಾರಂಭಿಸಿದ್ದಾರೆ. ಐತಿಹಾಸಿಕವಾಗಿಯೂ ಇದೊಂದು ಮಹತ್ವದ್ದಾಗಿದೆ. ಭಾರತದ ಪ್ರಧಾನಿ, ನನ್ನ ಸ್ನೇಹಿತ ಪ್ರಧಾನಿ ಮೋದಿಯವರನ್ನು ಮುಂದಿನ ತಿಂಗಳ 2ನೇ ತಾರಿಕಿನಂದು ಭೇಟಿಯಾಗಲು ಉತ್ಸುಕನಾಗಿದ್ದೇನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ