ಭಾರತದ ಜತೆಗೆ ಉತ್ತಮ ಬಾಂಧವ್ಯಕ್ಕೆ ಆದ್ಯತೆ: ಇಸ್ರೇಲ್ ಪಿಎಂ
Team Udayavani, Jun 15, 2021, 7:25 AM IST
ಜೆರುಸಲೇಂ: ಭಾರತದ ಜತೆಗೆ ಉತ್ತಮ ಬಾಂಧವ್ಯ ಹೊಂದಲು ಬಯಸುವುದಾಗಿ ಇಸ್ರೇಲ್ನ ನೂತನ ಪ್ರಧಾನಿ ನಫ್ತಾಲಿ ಬೆನ್ನೆಟ್ ಹೇಳಿದ್ದಾರೆ.
ಯಾಮಿನಾ ಪಾರ್ಟಿಯ ಮುಖ್ಯಸ್ಥರಾಗಿರುವ ಅವರು ರವಿವಾರ ಹೊಸ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ನೂತನ ಪ್ರಧಾನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಟ್ವೀಟ್ ಮಾಡಿ “ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾದ ನಫ್ತಾಲಿ ಬೆನ್ನೆಟ್ಗೆ ಅಭಿನಂದನೆಗಳು. ಮುಂದಿನ ವರ್ಷ ಭಾರತ ಮತ್ತು ಇಸ್ರೇಲ್ ನಡುವಿನ ರಾಜತಾಂತ್ರಿಕ ಬಾಂಧವ್ಯ ಸ್ಥಾಪನೆಯಾಗಿ 30 ವರ್ಷ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲಿ ನಿಮ್ಮ ಜತೆಗೆ ವ್ಯೂಹಾತ್ಮಕ ಮತ್ತು ಭಾಗೀದಾರಿಕೆ, 2 ದೇಶಗಳ ನಡುವೆ ಉತ್ತಮ ಬಾಂಧವ್ಯ ಹೊಂದಲು ಭಾರತ ಬಯಸುತ್ತದೆ ಎಂದು ಟ್ವೀಟ್ ಮಾಡಿದ್ದರು.
ಅದಕ್ಕೆ ಉತ್ತರವಾಗಿ ಟ್ವೀಟ್ ಮಾಡಿದ ಇಸ್ರೇಲ್ ಪಿಎಂ, ಉಭಯ ದೇಶಗಳ ನಡುವೆ ಉತ್ತಮ ಬಾಂಧವ್ಯ ಹೊಂದಲು ಬಯಸುವುದಾಗಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ