Udayavni Special

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು


Team Udayavani, May 13, 2021, 11:18 PM IST

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ರೋಮ್‌ : ತನ್ನ ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯವನ್ನು ಆಡಲಿಳಿದ ಸೆರೆನಾ ವಿಲಿಯಮ್ಸ್‌ಗೆ ಈ ಮುಖಾಮುಖೀ ಕಹಿಯನ್ನು ಉಣಿಸಿದೆ. ಇಟಾಲಿಯನ್‌ ಓಪನ್‌ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಆರ್ಜೆಂಟೀನಾದ ನಾಡಿಯಾ ಪೊಡೊರೋಸ್ಕಾ ವಿರುದ್ಧ ಸೆರೆನಾ ಸೋಲನುಭವಿಸಿ ಕೂಟದಿಂದ ಹೊರಬಿದ್ದರು.

ನಂ.2 ಆಟಗಾರ್ತಿ ನವೋಮಿ ಒಸಾಕಾ ಅವರಿಗೂ ಸೋಲಿನ ಆಘಾತ ಎದುರಾಗಿದೆ. ಸಿಮೋನಾ ಹಾಲೆಪ್‌ ಸ್ನಾಯು ಸೆಳೆತದಿಂದಾಗಿ ದ್ವಿತೀಯ ಸುತ್ತಿನ ಪಂದ್ಯದ ವೇಳೆ ಅರ್ಧದಲ್ಲೇ ಹಿಂದೆ ಸರಿದರು.

149ನೇ ಸೋಲು
23 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳ ಒಡತಿ ಸೆರೆನಾ ವಿಲಿಯಮ್ಸ್‌ ಅವರನ್ನು ಪೊಡೊರೋಸ್ಕಾ 7-6 (8-6), 7-5 ಅಂತರದಿಂದ ಪರಾಭವ ಗೊಳಿಸಿದರು.ಮೂರು ತಿಂಗಳ ಬಳಿಕ ಸೆರೆನಾ ಆಡಲಿಳಿದ ಮೊದಲ ಟೂರ್ನಿ ಇದಾಗಿತ್ತು. ಸಾವಿರ ಪಂದ್ಯಗಳಲ್ಲಿ ಅವರು ಅನುಭವಿಸಿದ 149ನೇ ಸೋಲು ಇದಾಗಿದೆ.

ಇದನ್ನೂ ಓದಿ :ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ನಾಡಿಯಾ ಪೊಡೊರೋಸ್ಕಾ ಕಳೆದ ಫ್ರೆಂಚ್‌ ಓಪನ್‌ ಪಂದ್ಯಾವಳಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ ಸಾಧನೆಗೈದಿದ್ದರು. ಸೆರೆನಾ ವಿರುದ್ಧ ಅಮೋಘ ಫೋರ್‌ಹ್ಯಾಂಡ್ಸ್‌ ಮೂಲಕ ದಿಟ್ಟ ಪ್ರದರ್ಶನ ನೀಡಿದರು.

ನವೋಮಿ ಒಸಾಕಾ ಅವರನ್ನು ಅಮೆರಿಕದ ಜೆಸ್ಸಿಕಾ ಪೆಗ್ಯುಲಾ 7-6 (2), 6-2 ಅಂತರದಿಂದ ಹಿಮ್ಮೆಟ್ಟಿಸಿದರು. ಕಳೆದ ಮ್ಯಾಡ್ರಿಡ್‌ ಓಪನ್‌ ಪಂದ್ಯಾವಳಿಯಲ್ಲೂ ಒಸಾಕಾ ದ್ವಿತೀಯ ಸುತ್ತಿನಲ್ಲೇ ಸೋಲನುಭವಿಸಿದ್ದರು.

ಟಾಪ್ ನ್ಯೂಸ್

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ಪತ್ನಿ ಸಾವಿನಿಂದ ತನ್ನ‌ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ ದ್ರಾವಿಡ್‌-ಸೌರವ್‌ ಗಂಗೂಲಿ ಟೆಸ್ಟ್‌ ಪದಾರ್ಪಣೆಯ ಬೆಳ್ಳಿಹಬ್ಬ

ರಾಹುಲ್‌ ದ್ರಾವಿಡ್‌-ಸೌರವ್‌ ಗಂಗೂಲಿ ಟೆಸ್ಟ್‌ ಪದಾರ್ಪಣೆಯ ಬೆಳ್ಳಿಹಬ್ಬ

ಮಿಲ್ಖಾ ನೀನು ಓಡಲಿಲ್ಲ, ಅಕ್ಷರಶಃ ಹಾರಿದೆ!

ಮಿಲ್ಖಾ ನೀನು ಓಡಲಿಲ್ಲ, ಅಕ್ಷರಶಃ ಹಾರಿದೆ!

ಮಿಲ್ಖಾ ಎಂಬ ಬಂಗಾರದ ನೆನಪುಗಳು

ಮಿಲ್ಖಾ ಎಂಬ ಬಂಗಾರದ ನೆನಪುಗಳು

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಟೋಕಿಯೊ ಒಲಿಂಪಿಕ್ಸ್‌ : ಭಾರತೀಯರಿಗೆ ದಿನವೂ ಕೋವಿಡ್‌ ಟೆಸ್ಟ್‌

ಇದನ್ನೂ ಓದಿ  ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

ಇದನ್ನೂ ಓದಿ ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

MUST WATCH

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

ಹೊಸ ಸೇರ್ಪಡೆ

ದ್ಗಹಗ್ದ್ಗಹಗ್ದ

ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ತೆರಳುವವರಿಗೆ 22 ರಿಂದ ಲಸಿಕೀಕರಣ : ಡಿಸಿಎಂ

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ

dfghgfgh

ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

ಈ ಗ್ರಾಮದಲ್ಲಿ Covid 19 ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾಲ್, ಬಾರ್, ಪಬ್ ಗಳಲ್ಲಿ ವಿಶೇಷ ಆಫರ್

atm-cash-withdrawing-will-be-expensive-from-july-1-sbi-has-made-changes-in-many-rules

ಎಟಿಎಮ್ ವಿತ್ ಡ್ರಾ ಜುಲೈ 1 ರಿಂದ ದುಬಾರಿ : ಎಸ್ ಬಿ ಐ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.