ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆ


Team Udayavani, May 17, 2021, 11:22 PM IST

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆ

ರೋಮ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ಸ್ಪೇನ್‌ನ ರಫೆಲ್‌ ನಡಾಲ್‌ 10ನೇ ಸಲ ದೊರೆ ಎನಿಸಿದ್ದಾರೆ. ಇಟಾಲಿಯನ್‌ ಓಪನ್‌ ಫೈನಲ್‌ ಕಾಳಗದಲ್ಲಿ ವಿಶ್ವದ ನಂ.1 ಟೆನಿಸಿಗ, ಹಾಲಿ ಚಾಂಪಿಯನ್‌ ಖ್ಯಾತಿಯ ನೊವಾಕ್‌ ಜೊಕೋವಿಕ್‌ ಅವರನ್ನು 7-5, 1-6, 6-3 ಅಂತರದಿಂದ ಮಣಿಸಿ ಈ ಹಿರಿಮೆಗೆ ಪಾತ್ರರಾದರು.

ಇದರೊಂದಿಗೆ ರಫೆಲ್‌ ನಡಾಲ್‌ 4 ವಿವಿಧ ಎಟಿಪಿ ಪಂದ್ಯಾವಳಿಗಳಲ್ಲಿ 10 ಪ್ರಶಸ್ತಿ ಗೆದ್ದ ಸಾಧನೆಗೈದರು. ಉಳಿದಂತೆ 13 ಸಲ ಫ್ರೆಂಚ್‌ ಓಪನ್‌, 12 ಸಲ ಬಾರ್ಸಿಲೋನಾ ಓಪನ್‌ ಹಾಗೂ 11 ಸಲ ಮಾಂಟೆ ಕಾರ್ಲೊ ಟೆನಿಸ್‌ ಪ್ರಶಸ್ತಿ ಜಯಿಸಿದ್ದಾರೆ.
ಅತ್ಯಧಿಕ 36 ಸಲ “ಮಾಸ್ಟರ್-1000′ ಪ್ರಶಸ್ತಿ ಗೆದ್ದ ಜೊಕೋವಿಕ್‌ ದಾಖಲೆಯನ್ನೂ ನಡಾಲ್‌ ಸರಿದೂಗಿಸಿದರು. ಜೊಕೋ ಅವರನ್ನು ಮಣಿಸಿಯೇ ಅವರಿಗೆ ಸರಿಸಮನಾಗಿ ಕಾಣಿಸಿಕೊಂಡದ್ದು ನಡಾಲ್‌ ಹೆಗ್ಗಳಿಕೆಯಾಗಿದೆ.

ಇದನ್ನೂ ಓದಿ :ಸೋಂಕಿನ ವಿರುದ್ಧ ಹೋರಾಟ : ವೈದ್ಯರಿಗೆ ಪ್ರಧಾನಿ ಮೆಚ್ಚುಗೆ

2016ರಲ್ಲಿ ಕೊನೆಯ ಜಯ
ಈ ಜಯದೊಂದಿಗೆ ರಫೆಲ್‌ ನಡಾಲ್‌ ತಾನು “ಕ್ಲೇ ಕೋರ್ಟ್‌ ಕಿಂಗ್‌’ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಿದರು. ಜತೆಗೆ ಫ್ರೆಂಚ್‌ ಓಪನ್‌ ಪ್ರಶಸ್ತಿ ಉಳಿಸಿಕೊಳ್ಳುವ ಹಾದಿಯಲ್ಲಿ ದಿಟ್ಟ ಹೆಜ್ಜೆ ಇರಿಸಿದರು. ಕಳೆದ ವರ್ಷ ಜೊಕೋವಿಕ್‌ ಅವರನ್ನು ನೇರ ಸೆಟ್‌ಗಳಲ್ಲಿ ಮಣಿಸುವ ಮೂಲಕ ನಡಾಲ್‌ 20ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗೆ ಮುತ್ತಿಕ್ಕಿದ್ದರು. 2016ರ ರೋಮ್‌ ಕ್ವಾರ್ಟರ್‌ ಫೈನಲ್‌ ಬಳಿಕ ಆವೆಯಂಗಳದ ಕೂಟಗಳಲ್ಲಿ ನಡಾಲ್‌ ಅವರನ್ನು ಮಣಿಸಲು ಜೊಕೋವಿಕ್‌ಗೆ ಸಾಧ್ಯವಾಗಿಲ್ಲ.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.