ಅಕ್ರಮ ಹಣ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ವಿಚಾರಣೆ
Team Udayavani, Aug 30, 2021, 9:00 PM IST
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೋಮವಾರ, ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ದೆಹಲಿಯಲ್ಲಿರುವ ಇ.ಡಿ. ಕಚೇರಿಯಲ್ಲಿ ಸುಮಾರು ಐದು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದಾರೆ.
ಸುಕೇಶ್ ಚಂದ್ರಶೇಖರ್ ಎಂಬಾತನ ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತಂತೆ ಅವರ ವಿಚಾರಣೆ ನಡೆಸಲಾಗಿದೆ. ಹಲವಾರು ಸುಲಿಗೆ ಆರೋಪಗಳನ್ನು ಹೊಂದಿರುವ ಸುಕೇಶ್, ಸದ್ಯಕ್ಕೆ ದೆಹಲಿಯ ರೋಹಿಣಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾನೆ.
ಇದನ್ನೂ ಓದಿ :ಮಹಾ ಮಳೆಗೆ ಹಳ್ಳ ಉಕ್ಕಿ ಎರಡು ಸೇತುವೆ ಮುಳುಗಡೆ : ನಗರ ರಸ್ತೆ ಸಂಪರ್ಕ ಕಡಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ