- Saturday 14 Dec 2019
ಉಪಸಮರ: ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಜೆಡಿಎಸ್-ಒಂದು ಕಡೆ ಬೆಂಬಲ
Team Udayavani, Nov 14, 2019, 2:04 PM IST
ಬೆಂಗಳೂರು: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಹತ್ತು ಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರೊಂದಿಗೆ ವಿಧಾನಪರಿಷತ್ ನ ಶಿಕ್ಷಕರ ಪದವೀಧರ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಕೆ ಕುಮಾರಸ್ವಾಮಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಆದರೆ ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿರುವ ಕಾರಣ ಅಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.
ಯಲ್ಲಾಪುರ: ಚೈತ್ರಾ ಗೌಡ ಎ
ಹಿರೇಕೆರೂರು: ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿ
ರಾಣೆಬೆನ್ನೂರು: ಮಲ್ಲಕಾರ್ಜುನ ಹಲಗೇರಿ
ವಿಜಯನಗರ: ಎನ್.ಎಂ ನಬಿ
ಚಿಕ್ಕಬಳ್ಳಾಪುರ: ಕೆ.ಪಿ ಬಚ್ಚೇಗೌಡ
ಕೆ ಆರ್ ಪುರಂ: ಸಿ ಕೃಷ್ಣಮೂರ್ತಿ
ಯಶವಂತಪುರ: ಟಿ ಎನ್ ಜವರಾಯಿಗೌಡ
ಶಿವಾಜಿನಗರ: ತನ್ವೀರ್ ಅಹಮ್ಮದ್ ವುಲ್ಲಾ
ಕೆ ಆರ್ ಪೇಟೆ: ದೇವರಾಜ್ ಬಿ ಎಲ್
ಹುಣಸೂರು: ಸೋಮಶೇಖರ್
ಶಿಕ್ಷಕರ – ಪದವೀಧರ ಅಭ್ಯರ್ಥಿಗಳು
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ: ಆರ್ ಚೌಡರೆಡ್ಡಿ ತೂಪಲ್ಲಿ
ಬೆಂಗಳೂರು ಶಿಕ್ಷಕರ ಕ್ಷೇತ್ರ: ಎ ಪಿ ರಂಗನಾಥ್
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ: ಶಿವಶಂಕರ ಕಲ್ಲೂರ
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ: ತಿಮ್ಮಯ್ಯ ಪುರ್ಲೆ
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ನಗರದ 85 ಪ್ರದೇಶಗಳಲ್ಲಿ ಪಾರ್ಕಿಂಗ್ಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಬಿಬಿಎಂಪಿ ಪ್ರಾರಂಭಿಸಿರುವ "ಸ್ಮಾರ್ಟ್ ಪಾರ್ಕಿಂಗ್'ಯೋಜನೆಯ ಪ್ರಾಯೋಗಿಕ...
-
ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಬಿಜೆಪಿ ಸರ್ಕಾರ ಉಳಿಸುವ ಬಗ್ಗೆ ನಮ್ಮ ನಾಯಕರೇ ಹೇಳುತ್ತಿದ್ದರು. ಜನರೂ ಅದರ ಪ್ರಕಾರವೇ ಮತ ಹಾಕಿದ್ದಾರೆ ಎಂದು ಜೆಡಿಎಸ್ ಶಾಸಕ...
-
ಶಿವಮೊಗ್ಗ: ಸಂಘಟನೆಯಿಂದಾಗಿ ಉಪ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗಳಿಸಿದ್ದೇವೆ. ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿ ಎಂಬ ಭಿನ್ನಾಭಿಪ್ರಾಯವಿಲ್ಲ ಎಂದು ಸಚಿವ...
-
ಬೆಂಗಳೂರು: ವಿದ್ಯಾರ್ಥಿಗಳಿಗೆ ಸಂವಿಧಾನದ ಮೂಲ ಆಶಯ ತಿಳಿಸುವ ಮತ್ತು ಸಂವಿಧಾನವನ್ನು ಎಲ್ಲೆಡೆ ಪ್ರಚಾರ ಮಾಡುವ ಉದ್ದೇಶದಿಂದ ಶಾಲೆಗಳಲ್ಲಿರುವ ಮುಖ್ಯ ಶಿಕ್ಷಕರ...
-
ಬೆಂಗಳೂರು: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಗಟ್ಟಿಯಾಗಿ ನೆಲೆಯೂರಿರುವ ಬಿಜೆಪಿ ಸರಕಾರಕ್ಕೆ ಈಗ ಉಪ ಮುಖ್ಯಮಂತ್ರಿ ಹುದ್ದೆಯೇ ದೊಡ್ಡ ಸವಾಲಾಗಿದೆ....
ಹೊಸ ಸೇರ್ಪಡೆ
-
ವಾಷಿಂಗ್ಟನ್: ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಐತಿಹಾಸಿಕ ಹಾಗೂ ಸರಣಿ ಸುಧಾರಣಾ ಕ್ರಮಗಳು...
-
ಕನ್ನಡ ಚಿತ್ರರಂಗ ಕಂಡ ಸುಂದರ ನಟಿಯರಲ್ಲಿ ಜಯಶ್ರೀ ಕೂಡಾ ಒಬ್ಬರು. ರೂಪದರ್ಶಿಯಾಗಿ, ನಟಿಯಾಗಿ ಜನಪ್ರಿಯತೆ ಕಂಡಿದ್ದ ಈ ನಟಿ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ...
-
ಬೆಳ್ತಂಗಡಿ: ಕುವೆಟ್ಟು ಗ್ರಾಮದ ವರಕಬೆಯಲ್ಲಿ ಡಿ.14ರಂದು ರಿಕ್ಷಾ ಮಗುಚಿ, ಪ್ರಯಾಣಿಕ ಸೋನಂದೂರಿನ ಕೃಷ್ಣನಗರ ನಿವಾಸಿ ಹರೀಶ್ ಶೆಟ್ಟಿ (45) ಮೃತಪಟ್ಟಿದ್ದಾರೆ. ರಿಕ್ಷಾ...
-
ಜೀವವಿಮೆ ಪಾಲಿಸಿಗಳಲ್ಲಿ ಪ್ರಮುಖ ಬದಲಾವಣೆಗೆ ಅಖೀಲ ಭಾರತ ವಿಮಾ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎಐ) ಉದ್ದೇಶಿದ್ದು 2020 ಫೆ.1ರಿಂದ ಜಾರಿಗೆ...
-
ಬೆಂಗಳೂರು: ನಗರದ 85 ಪ್ರದೇಶಗಳಲ್ಲಿ ಪಾರ್ಕಿಂಗ್ಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಬಿಬಿಎಂಪಿ ಪ್ರಾರಂಭಿಸಿರುವ "ಸ್ಮಾರ್ಟ್ ಪಾರ್ಕಿಂಗ್'ಯೋಜನೆಯ ಪ್ರಾಯೋಗಿಕ...