ಕಾಂಗ್ರೆಸ್ ಆಯ್ತು, ಜೆಡಿಎಸ್ ನ ಮೂವರು ಅನರ್ಹ ಶಾಸಕರು ಪಕ್ಷದಿಂದ ಉಚ್ಛಾಟನೆ

Team Udayavani, Jul 31, 2019, 6:13 PM IST

ಬೆಂಗಳೂರು: ಬಂಡಾಯ ಸಾರಿದ್ದ 14 ಅನರ್ಹ ಶಾಸಕರನ್ನು ಕಾಂಗ್ರೆಸ್ ಹೈಕಮಾಂಡ್ ಕಾಂಗ್ರೆಸ್ ಸದಸ್ಯತ್ವದಿಂದ ವಜಾಗೊಳಿಸಿದ ಬೆನ್ನಲ್ಲೇ ಜೆಡಿಎಸ್ ಕೂಡಾ ಮೂವರು ಅನರ್ಹ ಶಾಸಕರನ್ನು ಸದಸ್ಯತ್ವದಿಂದ ಬುಧವಾರ ವಜಾಗೊಳಿಸಿದೆ.

ಮಂಗಳವಾರ ಕಾಂಗ್ರೆಸ್ ನ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಎಐಸಿಸಿಯ ವೇಣುಗೋಪಾಲ್ ಆದೇಶ ಹೊರಡಿಸಿದ್ದರು. ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜೆಡಿಎಸ್ ನ ಮೂವರು ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಜೆಡಿಎಸ್ ನ ಅಡಗೂರು ಕ್ಷೇತ್ರದ ಶಾಸಕ ಎಚ್.ವಿಶ್ವನಾಥ್,  ಮಹಾಲಕ್ಷ್ಮಿ ಲೇಔಟ್ ನ ಶಾಸಕ ಕೆ.ಗೋಪಾಲಯ್ಯ ಮತ್ತು ಕೆಆರ್ ಪೇಟೆ ಶಾಸಕ ನಾರಾಯಣ ಗೌಡ ಅವರು ಅಸಮಾಧಾನದಿಂದ ರಾಜೀನಾಮೆ ನೀಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ