ಪತಿಯ ರಾಸಲೀಲೆ ವಿಡಿಯೋ ಚಿತ್ರೀಕರಣ; ಇಬ್ಬರು ಮಕ್ಕಳೊಂದಿಗೆ ಜೀವ ಕಳೆದುಕೊಂಡ ಪತ್ನಿ


Team Udayavani, Jul 7, 2023, 5:49 PM IST

ಪತಿಯ ರಾಸಲೀಲೆ ವಿಡಿಯೋ ಚಿತ್ರೀಕರಣ; ಇಬ್ಬರು ಮಕ್ಕಳೊಂದಿಗೆ ಜೀವ ಕಳೆದುಕೊಂಡ ಪತ್ನಿ

ರಾಜಸ್ಥಾನ(ಜೋಧ್‌ ಪುರ): ಪತಿಯ ಅಕ್ರಮ ಸಂಬಂಧದ ವಿಚಾರವನ್ನು ಕಣ್ಣಾರೆ ಕಂಡು ಮನನೊಂದ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ಸರಕು ಸಾಗಣೆ ರೈಲಿನ ಮುಂಭಾಗಕ್ಕೆ ಹಾರಿದ ಪರಿಣಾಮ ಮೂವರು ದಾರುಣವಾಗಿ ಕೊನೆಯುಸಿರೆಳೆದಿರುವ ಘಟನೆ ರಾಜಸ್ಥಾನದ ಜೋಧ್‌ ಪುರದಲ್ಲಿ ನಡೆದಿದೆ.

ಇದನ್ನೂ ಓದಿ:ಮೋದಿ ಹೆದರುವವನು ಅಲ್ಲ…: ಛತ್ತೀಸ್ ಗಢದಲ್ಲಿ ಗುಡುಗಿದ ಪ್ರಧಾನಿ ಮೋದಿ

ಏನಿದು ಘಟನೆ?

ತಾಯಿ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ತನ್ನಿಬ್ಬರು ಮಕ್ಕಳೊಂದಿಗೆ ಪತಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಜೋಧ್‌ ಪುರಕ್ಕೆ ಆಗಮಿಸಿದ್ದಳು. ಪತಿಯ ಮನೆಯನ್ನು ತಲುಪಿದ ಪತ್ನಿಗೆ ಆಘಾತವಾಗಿತ್ತು. ಅದಕ್ಕೆ ಕಾರಣ ಪತಿ ಮತ್ತೊಬ್ಬ ಯುವತಿ ಜತೆ ಇದ್ದಿರುವುದು.

ಮನೆಯೊಳಗೆ ಹೋದ ಪತ್ನಿಗೆ ಪತಿ ಮತ್ತೊಬ್ಬ ಯುವತಿ ಜತೆ ರಾಸಲೀಲೆಯಲ್ಲಿ ತೊಡಗಿರುವುದನ್ನು ಕಣ್ಣಾರೆ ಕಂಡು ರೋಸಿ ಹೋಗಿದ್ದಳು. ಆಕೆ ಕೂಡಲೇ ಮೊಬೈಲ್‌ ನಲ್ಲಿ ಪತಿಯ ಅನೈತಿಕ ಚಟುವಟಿಕೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಅತ್ತೆಗೆ ಕಳುಹಿಸಿಕೊಟ್ಟಿದ್ದಳು ಎಂದು ವರದಿ ತಿಳಿಸಿದೆ.

ಪತಿಯ ತವರು ಮನೆಯಲ್ಲಿದ್ದ ಪತ್ನಿ ಹಲವು ಬಾರಿ ಪತಿಗೆ ಕರೆ ಮಾಡಿದ್ದರು ಕೂಡಾ ಆತ ಕರೆಯನ್ನು ಸ್ವೀಕರಿಸಿರಲಿಲ್ಲವಾಗಿತ್ತು. ನಂತರ ಪತಿಯ ಹುಟ್ಟುಹಬ್ಬದ ದಿನದಂದು ಖುದ್ದಾಗಿ ಮಕ್ಕಳ ಜೊತೆ ಪತಿಯನ್ನು ಭೇಟಿಯಾಗಲು ನಿರ್ಧರಿಸಿದ್ದಳು. ಆ ನಿಟ್ಟಿನಲ್ಲಿ ಜೋಧ್‌ ಪುರದಲ್ಲಿ ಪತಿಯ ನಿವಾಸಕ್ಕೆ ಬಂದ ವೇಳೆ ಆತ ಮತ್ತೊಬ್ಬಳು ಯುವತಿಯೊಂದಿಗೆ ವಾಸವಾಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಳು ಎಂದು ವರದಿ ವಿವರಿಸಿದೆ.

ಪತಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಹಾಕಿಕೊಂಡ ಘಟನೆ ನಂತರ ಆಕ್ರೋಶಗೊಂಡ ಪತ್ನಿ ತನ್ನಿಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣಕ್ಕೆ ಬಂದು ಸರಕು ಸಾಗಣೆ ರೈಲಿನ ಮುಂಭಾಗದಲ್ಲಿ ಹಾರಿಬಿಟ್ಟಿದ್ದಳು. ಕೂಡಲೇ ಗೂಡ್ಸ್‌ ರೈಲನ್ನು ನಿಲ್ಲಿಸಲಾಗಿತ್ತು. ಆದರೆ ಮಹಿಳೆ ಮತ್ತು ಇಬ್ಬರು ಮಕ್ಕಳ ದೇಹ ಛಿದ್ರ, ಛಿದ್ರವಾಗಿ ಹೋಗಿತ್ತು. ಶವದ ತುಂಡುಗಳನ್ನು ಒಟ್ಟುಗೂಡಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಪತಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.