ಜೂನಿಯರ್ ವೇಟ್ ಲಿಫ್ಟಿಂಗ್: ರಜತ ಗೆದ್ದ ಅಚಿಂತ
Team Udayavani, May 27, 2021, 2:09 AM IST
ಟಾಷ್ಕೆಂಟ್ (ಉಜ್ಬೆಕಿಸ್ಥಾನ್) : ಇಲ್ಲಿ ನಡೆಯುತ್ತಿರುವ ಜೂನಿಯರ್ ವಿಶ್ವ ಚಾಂಪಿಯನ್ಶಿಪ್ ವೇಟ್ಲಿಫ್ಟಿಂಗ್ನಲ್ಲಿ ಭಾರತದ ಅಚಿಂತ ಶಿಲಿ ಬೆಳ್ಳಿ ಪದಕ ಜಯಿಸಿದ್ದಾರೆ.
19 ವರ್ಷದ ಅಚಿಂತ 73 ಕೆ.ಜಿ. ವಿಭಾಗದಲ್ಲಿ ಒಟ್ಟು 313 ಕೆ.ಜಿ. ಭಾರವನ್ನೆತ್ತಿ ವೈಯಕ್ತಿಕ ದಾಖಲೆ ನಿರ್ಮಿಸಿದರು. ಸ್ನ್ಯಾಚ್ನಲ್ಲಿ 141 ಕೆ.ಜಿ. ಹಾಗೂ ಜರ್ಕ್ನಲ್ಲಿ 172 ಕೆ.ಜಿ. ಭಾರ ಎತ್ತಿದರು. ಇಂಡೋನೇಶ್ಯದ ಜುನಿಯನ್ಸಿಯಾ ರಿಜಿR ನೂತನ ಜೂನಿಯರ್ ವಿಶ್ವದಾಖಲೆಯೊಂದಿಗೆ (349 ಕೆ.ಜಿ.) ಬಂಗಾರ ಗೆದ್ದರು.
ಕಾಮನ್ವೆಲ್ತ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಜಯಿಸಿದ್ದ ಅಚಿಂತ ಅವರ ಹಿಂದಿನ ಅತ್ಯುತ್ತಮ ಸಾಧನೆ 309 ಕೆ.ಜಿ. ಆಗಿತ್ತು (139+170 ಕೆ.ಜಿ.). ಕಳೆದ ತಿಂಗಳು ಇಲ್ಲೇ ನಡೆದ ಏಶ್ಯನ್ ಚಾಂಪಿಯನ್ಶಿಪ್ನಲ್ಲಿ ಈ ಸಾಧನೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ